ಕರ್ನಾಟಕದ ಅಣುಶಕ್ತಿ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AECS Kaiga Jobs 2024

Click to Share

ಕರ್ನಾಟಕದ ಅಣುಶಕ್ತಿ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AECS Kaiga Jobs 2024

ಅಣುಶಕ್ತಿ ಕೇಂದ್ರೀಯ ವಿದ್ಯಾಲಯ, ಕೈಗಾ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ  TGT & PGT ಹುದ್ದೆಗಳನ್ನು 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 30-01-2024 ರಂದು ನಡೆಯವ ಸ್ಪರ್ಧಾತ್ಮಕ ಪರೀಕ್ಷೆಗೆ ನೇರವಾಗಿ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Atomic Energy Central School, Kaiga ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
PGT ಶಿಕ್ಷಕರು 03
TGT ಶಿಕ್ಷಕರ 03
ಒಟ್ಟು ಹುದ್ದೆಗಳು 06

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ಕೆಳಗಿನಂತೆ ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
PGT ಶಿಕ್ಷಕರು ರೂ. 27500/-
TGT ಶಿಕ್ಷಕರ ರೂ. 26250/-

ಶೈಕ್ಷಣಿಕ ಅರ್ಹತೆಗಳು/ Educational Qualification:

PGT ಶಿಕ್ಷಕರು: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸ್ನಾತಕೋತ್ತರ ಪದವಿ & ಬಿಇಡಿ ಶಿಕ್ಷಣವನ್ನು ಮುಗಿಸಿರಬೇಕು.  

TGT ಶಿಕ್ಷಕರು: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಪದವಿ & ಬಿಇಡಿ ಶಿಕ್ಷಣವನ್ನು ಮುಗಿಸಿರಬೇಕು.   ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 45 ವರ್ಷಗಳು

ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ  ಮಾಡಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 30-01-2024  ರಂದು AECS- Kaiga ದಲ್ಲಿ ನಡೆಯುವ ಪರೀಕ್ಷೆಗೆ ಹಾಜರಾಗಬೇಕು ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಜನೆವರಿ 30, 2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator