ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Agriculture University Jobs 2023
ಕರ್ನಾಟಕ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗರ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಸಮಾಲೋಚಕರು, ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ & ಫೀಲ್ಡ್ ಅಸಿಸ್ಟೆಂಟ್ 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಜುಲೈ 18 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೃಷಿ ವಿಶ್ವವಿದ್ಯಾಲಯ ಧಾರವಾಡ ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
Consultant- 01 Post
Senior Research Fellow- 01 Post
Project Assistant (LRI)- 04 Posts
Project Assistant (Hydrology)- 02 Posts
Field Assistant- 02 Posts
Community Helper- 12 Posts
ವೇತನ/ Salary
Senior Research Fellow- ₹70000/-
Project Assistant (LRI)- ₹31000/-
Project Assistant (Hydrology)- ₹25000/-
Field Assistant- ₹13000/-
Community Helper- ₹5000/-
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
Senior Research Fellow- PH.D/ M.Tech/ M.Sc in relevant field
Project Assistant (LRI)- Ph.D/ M.Sc in relevant field
Project Assistant (Hydrology)- B.Tech/ B.Sc in Agri
Field Assistant- SSLC/ 10th Class
Community Helper- SSLC/ 10th Cls
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಆಯ್ಕೆ ಮಾಡಲು ನೇರ ಸಂದರ್ಶನ & ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 18-07-2023 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 18-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ
ನೋಟಿಫಿಕೇಶನ್
ವೆಬ್ಸೈಟ್
Pingback: KPSC ಯಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್: Karnataka AHVS Jobs 2023 - edutechkannada.com
Hi
Good