ವಿಮಾನ ಇಲಾಖೆಯಲ್ಲಿ ಖಾಲಿ ಇರುವ 145 ಕಿರಿಯ ಅಧಿಕಾರಿ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: AIASL 145 vacancies Walk in 2024
ಭಾರತೀಯ ವಿಮಾನ ಪ್ರಾಧಿಕಾರದ AIASL ನ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. AIASL ನಲ್ಲಿ ಖಾಲಿ ಇರುವ ಜೂ. ಆಫೀಸರ್, ಎಕ್ಸಿಕ್ಯೂಟಿವ್ & ಹ್ಯಾಂಡಿಮೆನ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 08-05-2024 ರಿಂದ 11-05-2024 ರವರೆಗೆ ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/-
AI Airport Services Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜೂ. ಆಫೀಸರ್ (ತಾಂತ್ರಿಕ) | 02 |
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ | 21 |
ಜೂ. ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ | 21 |
ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ | 18 |
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ | 17 |
ಹ್ಯಾಂಡಿಮೆನ್ | 66 |
ಒಟ್ಟು ಹುದ್ದೆಗಳು | 145 ಹುದ್ದೆಗಳು |
ವೇತನ/ Salary:
ಹುದ್ದೆಯ ಹೆಸರು | ಕ್ರೂಢಿಕೃತ ವೇತನ |
ಜೂ. ಆಫೀಸರ್ (ತಾಂತ್ರಿಕ) | 30000/- |
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ | 25000/- |
ಜೂ. ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ | 21000/- |
ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ | 25000/- |
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ | 21000/- |
ಹ್ಯಾಂಡಿಮೆನ್ | 19000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಹುದ್ದೆಯ ಹೆಸರು | ವಿದ್ಯಾರ್ಹತೆ |
ಜೂ. ಆಫೀಸರ್ (ತಾಂತ್ರಿಕ) | ಬಿಇ/ ಬಿಟೆಕ್ |
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ | ಪದವಿ |
ಜೂ. ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ | ಪಿಯಸಿ/ 12ನೇ ತರಗತಿ |
ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ | ಡಿಪ್ಲೋಮಾ |
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ | ಹತ್ತನೇ ತರಗತಿ |
ಹ್ಯಾಂಡಿಮೆನ್ | ಹತ್ತನೇ ತರಗತಿ |
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ: 30 ವರ್ಷಗಳು
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 08-05-2024 ರಿಂದ 11-05-2024 ರವರೆಗೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: ಮೇ 8, 9, 10 & 11 , 2024
Important Links/ ಪ್ರಮುಖ ಲಿಂಕುಗಳು:
Pingback: ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy
Pingback: ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್, ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: UPSC Grp B