ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ: Aided teacher recruitment 2022

Click to Share

ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ: Aided teacher recruitment 2022

ಕರ್ನಾಟಕ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅನುದಾನಿತ ಶಾಲೆಗಳಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ.

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಆಹಾರ ಕಿರಿಯ ವಿಶ್ಲೇಷಕ & ಆಹಾರ ವಿಶ್ಲೇಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: FSSAI Recruitment 2023

ರಾಜ್ಯದ ಅನುದಾನಿತ ಖಾಸಗಿ ಪ್ರೌಢಶಾಲೆಗಳಲ್ಲಿ ವಿವಿಧ ವಿಷಯಗಳ ಒಟ್ಟು 5120 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂಬ ಅಂಶವನ್ನು ವಿಧಾನ ಪರಿಷತ್ ನ ಚರ್ಚೆಯ ವೇಳೆ ಮಾನ್ಯ ಶಿಕ್ಷಣ ಸಚಿವರು ಹೊರಹಾಕಿದ್ದಾರೆ.

ವಿಧಾನಪರಿಷತ್ತು ಅನುದಾನಿತ ಶಾಲೆಗಳಿಗೆ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಸೂಕ್ತ ಕ್ರಮವಹಿಸಲಾಗುವುದು. ಅದರಲ್ಲಿ 1.784 ಹುದ್ದೆಗಳ ಭರ್ತಿಗೆ ಆರ್ಥಿಕ ಲಾಖೆ ಅನುಮತಿ ಬೇಕಿದ್ದು, ಶೀಘ್ರದಲ್ಲಿ ಅದಕ್ಕೆ ಅನುಮೋದನೆ ಪಡೆದು ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವೆ ಎಂದು ಬಂಗಾರಪ್ಪ ತಿಳಿಸಿದರು

ರಾಜ್ಯ ವಿಮಾ ಕಾರ್ಮಿಕರ ನಿಗಮ (ESIC) ನೇಮಕಾತಿ ಪ್ರಕಟಣೆ: ESIC Recruitment walk in 2023

ರಾಜ್ಯದಲ್ಲಿನ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ನೇಮಕಾತಿ ಕುರಿತಂತೆ ಮಾನ್ಯ ಸದಸ್ಯರೊಬ್ಬರು ಸಚಿವರ ಗಮನ ಸೆಳೆದರು. ಅದಕ್ಕೆ ಉತ್ತರಿಸಿದ ಮಧು ಬಂಗಾರಪ್ಪ, ಅನುದಾನಿತ ಶಾಲೆಗಳಿಗೆ 1,324 ಬೋಧಕ ಹುದ್ದೆಗಳ ಭರ್ತಿಗೆ 2015 ರ ಹಿಂದೆಯೇ ಅನುಮತಿಸಲಾಗಿದೆ, ಆದರೆ ಕೆಲವೊಂದು ನಿಯಮಗಳಿಂದಾಗಿ ಹುದ್ದೆಗಳು ಭರ್ತಿಯಾಗಿಲ್ಲ, ಅದರ ಜೊತೆಗೆ ಇದೀಗ ಖಾಲಿ 3,734 ಹುದ್ದೆಗಳು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕಿದೆ. ಈ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಲಿದ್ದೇನೆ. ಜೊತೆಗೆ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ಅನುಮತಿ ಪಡೆಯಲಾಗುವುದು. ಶೀಘ್ರದಲ್ಲೇ ಅನುದಾನಿತ ಶಾಲೆಗಳಿಗೆ ಬೋಧಕ ಸಿಬ್ಬಂದಿ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

KPSC ಯಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್: Karnataka AHVS Jobs 2023

ಬಿಎಡ್ ಮುಗಿಸಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕ ವೃತ್ತಿ ಆರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಶೀಘ್ರದಲ್ಲೆ ಸರ್ಕಾರದಿಂದ ಶಿಕ್ಷಕ ಹುದ್ದೆಗಳನ್ನು ತುಂಬಲು ಅನುಮತಿಯನ್ನು ನಿರೀಕ್ಷಿಸಬಹುದು.

Important Link

ಅಧಿಸೂಚನೆ/ Notification

 

 


Click to Share
Bookmark the permalink.

About edutechkannada.com

www.edutechkannada.com Educator

4 Responses to ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ: Aided teacher recruitment 2022

  1. Pingback: ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ : Karnatak

  2. Pingback: ಖಾದಿ & ಗ್ರಾಮೋದ್ಯೋಗ ಆಯೋಗದಿಂದ ಅಧಿಸೂಚನೆ ಪ್ರಕಟ| GVY ಯೋಜನೆಯಲ್ಲಿ ಉಚಿತ ತರಬೇತಿ | GVY Training 2023 - edutechkannada.com

  3. Pingback: KPSC RFWSD & PWD ಇಲಾಖೆಯ ನೇಮಕಾತಿ: AE & JE ಹುದ್ದೆಗಳ ನೇಮಕಾತಿ ಕುರಿತಾದ ಮಹತ್ವದ ಪ್ರಕಟಣೆ - edutechkannada.com

Leave a Reply

Your email address will not be published. Required fields are marked *