AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment 2023

Click to Share

AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment 2023

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಿಂದ ಖಾಲಿ ಇರುವ ಸಹಾಯಕ ಮೇಲ್ವಿಚಾರಕರು ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 01-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Air India Engineering Services Limited ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ  ಆರೋಗ್ಯ ಇಲಾಖೆಯ ಕಛೇರಿಯಲ್ಲಿ ಖಾಲಿ ಇರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್

ಹುದ್ದೆಗಳ ಹೆಸರು: ಸಹಾಯಕ ಮೇಲ್ವಿಚಾರಕರು       

ಹುದ್ದೆಗಳ ಸಂಖ್ಯೆ- 209

ಕೆಲಸದ ಸ್ಥಳ: ದೇಶದಾಧ್ಯಂತಾ

ವೇತನ ಶ್ರೇಣಿ/ Salary Scale:

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ರೂ. 27000/-

Education/ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ ಬಿಕಾಂ/ ಬಿಎಸ್ಸಿ/ ಬಿಸಿಎ ಅಥವಾ ತತ್ಸಮಾನ  ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 01-01-2024)

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು AIESL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 01-01-2024 ರ ಒಳಗಾಗಿ   careers@aiesl.in   ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು. ನಂತರ ಅದೇ ಮಾಹಿತಿಯನ್ನು ವೆಬ್ಸೈಟ್ ನಲ್ಲಿ ಲಭ್ಯವಿರುವ ಗೂಗಲ್ ಫಾರ್ಮ್ ನಲ್ಲಿ ತುಂಬಿ ಕಳುಹಿಸಬೇಕು

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 01-01-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ಗೂಗಲ್ ಫಾರ್ಮ್ ಅರ್ಜಿ


Click to Share
Bookmark the permalink.

About edutechkannada.com

www.edutechkannada.com Educator

2 Responses to AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment 2023

  1. Pingback: ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ

  2. Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Jobs 2024 - EduTech Kannada

Leave a Reply

Your email address will not be published. Required fields are marked *