AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment Notification 2023
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಿಂದ ಖಾಲಿ ಇರುವ ಸಹಾಯಕ ಮೇಲ್ವಿಚಾರಕರು ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 01-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC
Air India Engineering Services Limited ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ ಸೇರಿ ವಿವಿಧ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್
ಹುದ್ದೆಗಳ ಹೆಸರು: ಸಹಾಯಕ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ- 209
ಕೆಲಸದ ಸ್ಥಳ: ದೇಶದಾಧ್ಯಂತಾ
ವೇತನ ಶ್ರೇಣಿ/ Salary Scale:
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
ರೂ. 27000/-
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ ಬಿಕಾಂ/ ಬಿಎಸ್ಸಿ/ ಬಿಸಿಎ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit: (As on 01-01-2024)
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು AIESL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 01-01-2024 ರ ಒಳಗಾಗಿ careers@aiesl.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ನಂತರ ಅದೇ ಮಾಹಿತಿಯನ್ನು ವೆಬ್ಸೈಟ್ ನಲ್ಲಿ ಲಭ್ಯವಿರುವ ಗೂಗಲ್ ಫಾರ್ಮ್ ನಲ್ಲಿ ತುಂಬಿ ಕಳುಹಿಸಬೇಕು
KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC 133 Vacancies Jobs 2024
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 01-01-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment 2024 - E
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Jobs 2024 - EduTech Kannad
Pingback: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KIMS Hubballi Recruitment 2024 -