ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIA Recruitment 2024
ಕೇಂದ್ರ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಆಲ್ ಇಂಡಿಯಾ ಇನ್ಸಟ್ಯೂಟ್ ಆಫ್ ಆಯುರ್ವೇದ (AIIA) ನಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ UDC, LDC, ಸ್ಟಾಫ್ ನರ್ಸ್, ರಿಸರ್ಚ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 31-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
All Indian Institute of Ayurveda (AIIA) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಸಿಟಿ ಕಾರ್ಪೊರೇಶನ್ ನಲ್ಲಿ ಖಾಲಿ ಇರುವ 134 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಹಾಕಿ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Medical Superintendent | 01 |
Scientist D | 02 |
Scientist C | 03 |
Staff Surgeon | 01 |
Junior Staff Surgeon | 01 |
Medical Officer | 04 |
Staff Nurse | 40 |
CSSD Assistant | 01 |
Sanitary Inspector | 01 |
Sr. Yoga Instructor | 01 |
Junior Medical Record Officer | 01 |
Sr. Pharmacist | 01 |
CSSD Supervisor | 01 |
Medical Lab Technologist | 09 |
Research Assistant | 05 |
Jr. Physiotherapist | 03 |
Audio Metrist | 01 |
Optometrist | 01 |
MRI Technician | 01 |
ವೇತನ ಶ್ರೇಣಿ:
All Indian Institute of Ayurveda (AIIA) ನಿಯಮಾವಳಿಗಳ ಅನ್ವಯ ವೇತನ ನೀಡಲಾಗತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ 12ನೇ ತರಗತಿ/ ಪದವಿ/ ಸ್ನಾತಕೋತ್ತರ ಪದವಿ/ ಎಂಬಿಬಿಎಸ್/ ನರ್ಸಿಂಗ್/ ಫಾರ್ಮಸಿ/ ಮಂತಾದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 26.12.2023 ರಿಂದ 31.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.powergrid.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024
Important Links/ ಪ್ರಮುಖ ಲಿಂಕುಗಳು:
Pingback: KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC 133 Vacancies Notification 2024 - EduTech Kannada
Pingback: ಕೃಷಿ ವಿಶ್ವವಿದ್ಯಾಲಯ ರಾಯಚೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: UAS Raichur Recruitment 2024 - EduTech Kannada
Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್