ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIA Vacancies 2024

Click to Share

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIA Vacancies 2024

ಕೇಂದ್ರ ಆಯುಷ್  ಇಲಾಖೆಯ ಅಡಿಯಲ್ಲಿ ಬರುವ ಆಲ್ ಇಂಡಿಯಾ ಇನ್ಸಟ್ಯೂಟ್ ಆಫ್ ಆಯುರ್ವೇದ (AIIA) ನಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ UDC, LDC, ಸ್ಟಾಫ್ ನರ್ಸ್, ರಿಸರ್ಚ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 31-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಅಣುಶಕ್ತಿ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AECS Kaiga Jobs 2024

All Indian Institute of Ayurveda (AIIA) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Medical Superintendent 01
Scientist D 02
Scientist C 03
Staff Surgeon 01
Junior Staff Surgeon 01
Medical Officer 04
Staff Nurse 40
CSSD Assistant 01
Sanitary Inspector 01
Sr. Yoga Instructor 01
Junior Medical Record Officer 01
Sr. Pharmacist 01
CSSD Supervisor 01
Medical Lab Technologist 09
Research Assistant 05
Jr. Physiotherapist 03
Audio Metrist 01
Optometrist 01
MRI Technician 01

ವೇತನ ಶ್ರೇಣಿ:

All Indian Institute of Ayurveda (AIIA) ನಿಯಮಾವಳಿಗಳ ಅನ್ವಯ ವೇತನ ನೀಡಲಾಗತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ 12ನೇ ತರಗತಿ/ ಪದವಿ/ ಸ್ನಾತಕೋತ್ತರ ಪದವಿ/ ಎಂಬಿಬಿಎಸ್/ ನರ್ಸಿಂಗ್/ ಫಾರ್ಮಸಿ/ ಮಂತಾದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 26.12.2023 ರಿಂದ 31.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.powergrid.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

APPLICATION LINK

WEBSITE LINK


Click to Share
Bookmark the permalink.

About edutechkannada.com

www.edutechkannada.com Educator

2 Responses to ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: AIIA Vacancies 2024

  1. Pingback: ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ

  2. Pingback: ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ

Leave a Reply

Your email address will not be published. Required fields are marked *