ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment Notification
ಆಲ್ ಇಂಡಿಯಾ ಇನ್ಸಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ನವದೆಹಲಿಯಲ್ಲಿ ಖಾಲಿ ಇರುವ ಒಟ್ಟು 3036 ಗ್ರೂಪ್ ಬಿ & ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 01-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
AIIMS ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹತ್ತನೇ & ಪಿಯುಸಿ ಮುಗಿದವರಿಗೆ 3571 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Merchant Navy Recruitment 2023
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: All India Institute of Medical Sciences, New Delhi
ಹುದ್ದೆಗಳ ಹೆಸರು: ಗ್ರೂಪ್ ಎ & ಬಿ
ಹುದ್ದೆಗಳ ಸಂಖ್ಯೆ: 3036
ಕೆಲಸದ ಸ್ಥಳ: ನವದೆಹಲಿ
ವೇತನ/ Salary:
AIIMS ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
Educational Qualification/ ವಿದ್ಯಾರ್ಹತೆ :
AIIMS ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ, ನರ್ಸಿಂಗ್ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 38 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & EWS ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 2400/-
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 3000/-
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.11.2023 ರಿಂದ 01.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.aiimsexams.ac.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು AIIMS ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 17-11-2023
ಅರ್ಜಿ ಹಾಕುವ ಕೊನೆಯ ದಿನಾಂಕ: 01-12-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 01-12-2023
Important Links/ ಪ್ರಮುಖ ಲಿಂಕುಗಳು: