ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment

Click to Share

ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment

ಆಲ್ ಇಂಡಿಯಾ ಇನ್ಸಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ನವದೆಹಲಿಯಲ್ಲಿ  ಖಾಲಿ ಇರುವ ಒಟ್ಟು 3036 ಗ್ರೂಪ್ ಬಿ & ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 01-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಪದವೀಧರರಿಗೆ ಅಧಿಸೂಚನೆ|  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ:

AIIMS ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023

ಹುದ್ದೆಗಳ ವಿವರ:

 ಸಂಸ್ಥೆ/ ಇಲಾಖೆ: All India Institute of Medical Sciences, New Delhi

ಹುದ್ದೆಗಳ ಹೆಸರು: ಗ್ರೂಪ್ ಎ & ಬಿ

ಹುದ್ದೆಗಳ ಸಂಖ್ಯೆ: 3036

ಕೆಲಸದ ಸ್ಥಳ: ನವದೆಹಲಿ

 

ವೇತನ/ Salary:

AIIMS ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

 

Educational Qualification/ ವಿದ್ಯಾರ್ಹತೆ :

AIIMS ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ, ನರ್ಸಿಂಗ್ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & EWS ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 2400/-

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 3000/-

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.11.2023 ರಿಂದ 01.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.aiimsexams.ac.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು AIIMS ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: RLDA Recruitment 2023

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 17-11-2023

ಅರ್ಜಿ ಹಾಕುವ ಕೊನೆಯ ದಿನಾಂಕ: 01-12-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 01-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment

  1. Pingback: ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ:  SVES Recruitment Notification 2023 -

  2. Pingback: ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Kodagu Recruitment 2023 - EduTech Kannada

Leave a Reply

Your email address will not be published. Required fields are marked *