ಮೈಸೂರಿನ AIISH ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ : AIISH Mysore Recruitment 2024
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ವತಿಯಿಂದ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಪ್ರೊಫೆಸರ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 15-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಮೈಸೂರಿನ AIISH ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ 19 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೊಫೆಸರ್ | 03 |
ಅಸೋಸಿಯೇಟ್ ಪ್ರೊಫೆಸರ್ | 12 |
ಅಸಿಸ್ಟೆಂಟ್ ಪ್ರೊಫೆಸರ್ | 07 |
ಒಟ್ಟು ಹುದ್ದೆಗಳು | 07 ಹುದ್ದೆಗಳು |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ ಶ್ರೇಣಿ |
ಪ್ರೊಫೆಸರ್ | 123100-215900 |
ಅಸೋಸಿಯೇಟ್ ಪ್ರೊಫೆಸರ್ | 78800-2009200 |
ಅಸಿಸ್ಟೆಂಟ್ ಪ್ರೊಫೆಸರ್ | 67700-208700 |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಎಂಬಿಬಿಎಸ್ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ಡಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ ರೂ. 250/-
ಇತರೆ ಅಭ್ಯರ್ಥಿಗಳಿಗೆ ರೂ. 600/-
ಮಹಿಳೆ & ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 40 ವರ್ಷವನ್ನು ಮೀರಿರಬಾರದು.
ಅಭ್ಯರ್ಥಿಗಳಿಗೆ ನಿಯಮಾವಳಿಗಳ ಪ್ರಕಾರ ಗರಿಷ್ಟ ವಯೋಮಿತಿಯಲ್ಲಿ ಸಿಡಿಲಿಕೆ ಸಿಗಲಿದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 15.10.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಪ್ರಾಥಮಿಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2024
Important Links/ ಪ್ರಮುಖ ಲಿಂಕುಗಳು: