ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : Anganavadi Kolar Recruitment 2024

Click to Share

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : Anganavadi Kolar Recruitment 2024

ರಾಜ್ಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆ, ಕೋಲಾರ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲೆಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ 120
ಅಂಗನವಾಡಿ ಸಹಾಯಕಿ 393
ಒಟ್ಟು ಹುದ್ದೆಗಳು 513 ಹುದ್ದೆಗಳು

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನವನ್ನು ಮಾಸಿಕವಾಗಿ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಕಾರ್ಯಕರ್ತೆ: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ಸಹಾಯಕಿ: ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 19-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ 323 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 19-04-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : Anganavadi Kolar Recruitment 2024

  1. Pingback: ವಿದ್ಯಾ ಪ್ರಸಾರಕ ಮಂಡಳದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: VPM School Recruitment 2024 - EduTech Kannada

  2. Pingback: ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ

Leave a Reply

Your email address will not be published. Required fields are marked *