KAPL ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 40000-60000- KAPL Recruitment 2023

Click to Share

KAPL ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 40000-60000- KAPL Recruitment 2023

ಕರ್ನಾಟಕ ಅಂಟಿಬಯೋಟಿಕ್ಸ್ & ಫಾರ್ಮಾಸ್ಯೂಟಿಕಲ್ ಲಿಮಿಟೆಡ್ ನಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. KAPL ನಲ್ಲಿ ಖಾಲಿ ಇರುವ ಪ್ರೊಫೆಶನಲ್ ಸರ್ವಿಸ್ ರಿಪ್ರೆಸೆಂಟೆಷನ್ & ಏರಿಯಾ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

Karnataka Antibiotics & Pharmaceuticals Limited announced notification for filling up PSR and other posts on contract basis. KAPL invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.

RBI ನಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ನೇಮಕಾತಿಗೆ Online ಅರ್ಜಿ ಆಹ್ವಾನ: RBI Recruitment 2023

ಕರ್ನಾಟಕ ಅಂಟಿಬಯೋಟಿಕ್ಸ್ & ಫಾರ್ಮಾಸ್ಯೂಟಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ: KAPLRecruitment 2023

ಪ್ರೊಫೆಶನಲ್ ಸರ್ವಿಸ್ ರಿಪ್ರೆಸೆಂಟೆಷನ್ : 30 Posts
ಏರಿಯಾ ಮ್ಯಾನೇಜರ್: 02
ಒಟ್ಟು ಹುದ್ದೆಗಳು: 32

 KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: KPSC CTI Recruitment 2023

ವೇತನ ಶ್ರೇಣಿ: KAPL Recruitment 2023

ಪ್ರೊಫೆಶನಲ್ ಸರ್ವಿಸ್ ರಿಪ್ರೆಸೆಂಟೆಷನ್ : ವಾರ್ಷಿಕ ರೂ. 4.2 ಲಕ್ಷ ನೀಡಲಾಗುತ್ತದೆ.
ಏರಿಯಾ ಮ್ಯಾನೇಜರ್:  ವಾರ್ಷಿಕ ರೂ. 6.2 ಲಕ್ಷ ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು: KAPL Recruitment 2023

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ Science / Pharmacy/ Commerce/ Art ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023

ಅರ್ಜಿ ಶುಲ್ಕ  : KAPL Recruitment 2023

ಅರ್ಜಿ ಶುಲ್ಕವಿಲ್ಲ

 

ವಯೋಮಿತಿ/ Age limit: KAPL Recruitment 2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ: KAPL Recruitment 2023

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 

 ಅರ್ಜಿ ಹಾಕುವ ವಿಧಾನ: KAPL Recruitment 2023

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 06.10.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ(ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ರಶೀದಿಯನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

ಹಂತ 6: ಲಗತ್ತಿಸಿರುವ ಎಲ್ಲ ದಾಖಲೆಗಳನ್ನು ಕವರ್ ನಲ್ಲಿ ಹಾಕಿ Envelop Cover  ಮೇಲೆ Application for the Post of _________ ಬರೆದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ Speed Post/ Register Post ಮೂಲಕ ಕಳುಹಿಸಿ.

ಪ್ರಮುಖ ದಿನಾಂಕಗಳು: KSOU Recruitment 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-10-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

 

 


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *