HAL ಬೆಂಗಳೂರಿನಲ್ಲಿ ಖಾಲಿ ಇರುವ 166 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Application Invites for HALTechnician Jobs 2024

Click to Share

HAL ಬೆಂಗಳೂರಿನಲ್ಲಿ ಖಾಲಿ ಇರುವ 166 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Application Invites for HAL Technician Jobs 2024

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹಾಗೂ ಡಿಪ್ಲೋಮಾ ಟೆಕ್ನಿಶಿಯನ್  ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 28-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ

HAL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಡಿಪ್ಲೋಮಾ ಟೆಕ್ನಿಶಿಯನ್ 43
ಟೆಕ್ನಿಶಿಯನ್ 123
ಒಟ್ಟು ಹುದ್ದೆಗಳು 166 ಹುದ್ದೆಗಳು

ವೇತನ ಶ್ರೇಣಿ:

HAL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗೆ ನೀಡಲಾಗಿರುವ ಮೂಲ ವೇತನ ನಿಗದಿಪಡಿಸಲಾಗಿದೆ.

ವೇತನ ರೂ. 44700/-

ವಿದ್ಯಾರ್ಹತೆ ಏನಿರಬೇಕು?

ಡಿಪ್ಲೊಮಾ ಟೆಕ್ನಿಷಿಯನ್: ಅಭ್ಯರ್ಥಿಗಳು ಸಂಬಂಧಿಸಿದ ಟ್ರೇಡ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.

ಟೆಕ್ನಿಶಿಯನ್: ಅಭ್ಯರ್ಥಿಗಳು ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.

ವಯೋಮಿತಿ: (31-07-2024 ಕ್ಕೆ ಸರಿಯಾಗಿ)

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 03 ವರ್ಷ

ಅರ್ಜಿ ಶುಲ್ಕ:

GM/ OBC/ EWS 200/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.hal-india.co.in    ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಪಡೆದ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 28-08-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಅಂಚೆ ಮೂಲಕ ಮೂಲಕ ಸಲ್ಲಿಸಬಹುದು.

ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 14-08-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-08-2024

ಅಧಿಕೃತ ಲಿಂಕ್/ Official Links:

Apply Online

Notification


Click to Share
Bookmark the permalink.

About edutechkannada.com

www.edutechkannada.com Educator