RDWSD ಇಲಾಖೆಯಲ್ಲಿ ಖಾಲಿ ಇರುವ 47 ಕನ್ಸಲ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Application invites for RDWSD Consultant Posts 2024

Click to Share

RDWSD ಇಲಾಖೆಯಲ್ಲಿ ಖಾಲಿ ಇರುವ 47 ಕನ್ಸಲ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Application invites for RDWSD Consultant Posts 2024

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. RDWSD ಇಲಾಖೆಯಲ್ಲಿ ಖಾಲಿ ಇರುವ  47  ಸಮಾಲೋಚಕ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ

Rural Drinking Water & Sanitization Department  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕಾಫಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 58000/- 

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಮಾಲೋಚಕ (Procurement) 09
ಸಮಾಲೋಚಕ (M & E) 10
ಸಮಾಲೋಚಕ (Environmental) 10
ಸಮಾಲೋಚಕ (Social Development) 07
ಸಮಾಲೋಚಕ (Finance) 11

ವೇತನ ಶ್ರೇಣಿ:

RDWSD ನಿಯಮಾವಳಿಗಳನ್ವಯ ತಿಂಗಳಿಗೆ ರೂ. 50000-75000 ವೇತನ ನೀಡಲಾಗುತ್ತದೆ

ವಿದ್ಯಾರ್ಹತೆ ಏನಿರಬೇಕು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಇ/ಬಿಟೆಕ್/ ಎಂಬಿಎ/ ಬಿಸಿಎ/ ಎಂಎ/ MSW ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 2-5 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಆಸಕ್ತರು ಅರ್ಜಿಗಳನ್ನು ದಿನಾಂಕ 10.09.2024 ರಿಂದ 23.09.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್  swachhamevajayate.org ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಭಾರತೀಯ ನಾರು ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು, ಕಿರಿಯ ಸಹಾಯಕ ಸೇರಿ ಒಟ್ಟು 90 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 23-09-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್

APPLY ONLINE


Click to Share

Leave a Comment

Your email address will not be published. Required fields are marked *

Scroll to Top