ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/- Apply for BMRCL ASO Jobs 2024

Click to Share

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/- Apply for BMRCL ASO Jobs 2024

ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. BMRCL ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BMRCL ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಆರೋಗ್ಯ ಸೇವೆಗಳ ನಿರ್ದೇಶನಾಲಯದಲ್ಲಿ ಖಾಲಿ ಇರುವ  ಸ್ಟೆನೊಗ್ರಾಫರ್ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ 58 ಹುದ್ದೆಗಳು
ಒಟ್ಟು ಹುದ್ದೆಗಳು 58 ಹುದ್ದೆಗಳು

ಕ್ರೂಢಿಕೃತ ವೇತನ:

BMRCL ನಿಂದ ಮಾಸಿಕ ರೂ. 32950/- ಕ್ರೂಡಿಕೃತ ವೇತನ ನೀಡಲಾಗುತ್ತದೆ.

ಅರ್ಹತೆ ಏನಿರಬೇಕು?

ಕೇಂದ್ರ ರಕ್ಷಣಾ ಇಲಾಖೆಯಲ್ಲಿ ಅಥವಾ ರಾಜ್ಯ ಪೋಲಿಸ್ ಇಲಾಖೆಯಲ್ಲಿ Inspector/ Sub Inspector/ ASI ಅಥವಾ ತತ್ಸಮಾನ ಶ್ರೇಣಿಯಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ನಿವೃತ್ತಿ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 63 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.

 

ಅರ್ಜಿ ಹಾಕುವುದು ಹೇಗೆ?

BMRCL ಅಧಿಕೃತ ವೆಬ್ಸೈಟ್ ನಲ್ಲಿ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಂತರ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ General Manager, BMRCL, III Floor, BMTC Complex, K H Road, Shanthinagar, Bengaluru 560027 ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.

ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ &  ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 09-09-2024

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 17-09-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

Leave a Comment

Your email address will not be published. Required fields are marked *

Scroll to Top