ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ I ಒಟ್ಟು ಹುದ್ದೆಗಳು – 126 : Apply for  DMRL Jobs 2024

Click to Share

ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ I ಒಟ್ಟು ಹುದ್ದೆಗಳು – 126 : Apply for  DMRL Jobs 2024

ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ಅಡಿಯಲ್ಲಿ ಬರುವ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೊರೇಟರಿ (DMRL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 126 ವಿವಿಧ ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು DMRL ನಲ್ಲಿ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 31, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Defence Metallurgical Research Laboratory  ನಲ್ಲಿ   ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ ನ್ಯಾಯಾಲಯದಲ್ಲಿ  ಖಾಲಿ ಇರುವ 41 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Fitter 20
Turner 08
Machinist 16
Welder 04
Electrician 12
Electronics 04
Computer Operator & Programme Assistant 60
Carpenter 02
Book Binder 01

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿಲ್ಲ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಹತ್ತನೇ ತರಗತಿ & ಐಟಿಐ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತರು ಅರ್ಜಿಗಳನ್ನು ದಿನಾಂಕ 30.04.2024 ರಿಂದ 31.05.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.drdo.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2024

Important Links/ ಪ್ರಮುಖ ಲಿಂಕುಗಳು:

Notification

Apply Now

Website


Click to Share
Bookmark the permalink.

About edutechkannada.com

www.edutechkannada.com Educator

One Response to ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ I ಒಟ್ಟು ಹುದ್ದೆಗಳು – 126 : Apply for  DMRL Jobs 2024

  1. Pingback: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ-  ವೇತನ ರೂ. 35000/- Canbank VCFL Jobs 2024 - EduTech Kannada

Leave a Reply

Your email address will not be published. Required fields are marked *