ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ : Apply for DVG DWCD Jobs 2024

Click to Share

ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ : Apply for DVG DWCD Jobs 2024

ರಾಜ್ಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 26 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 09-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- Application invites for CFTRI PA (RA-1) Jobs 2024

ದಾವಣಗೆರೆ ಜಿಲ್ಲೆಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ 05
ಅಂಗನವಾಡಿ ಸಹಾಯಕಿ 21
ಒಟ್ಟು ಹುದ್ದೆಗಳು 26 ಹುದ್ದೆಗಳು

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನವನ್ನು ಮಾಸಿಕವಾಗಿ ರೂ. 8000-12000 ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಕಾರ್ಯಕರ್ತೆ: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ಸಹಾಯಕಿ: ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 09-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Last date extended to KEA AP recruitment 2024

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 09-09-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ : Apply for DVG DWCD Jobs 2024

  1. Pingback: ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್, ಟೆಕ್ನಿಶಿಯನ್ ಸೇರಿ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲ

  2. Pingback: ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ

Leave a Reply

Your email address will not be published. Required fields are marked *