ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for  GAMC Teaching Jobs 2024

Click to Share

ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Apply for  GAMC Teaching Jobs 2024

ಕರ್ನಾಟಕ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಸಹಾಯಕ ಪ್ರಾಧ್ಯಪಕರು, ಸಹ ಪ್ರಾಧ್ಯಪಕರು & ಪ್ರಾಧ್ಯಪಕರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 01-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ ಶೀಘ್ರದಲ್ಲೆ

ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ  ಆರೋಗ್ಯ ಇಲಾಖೆಯಲ್ಲಿ  ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ

ತರಬೇತಿ ಹುದ್ದೆಗಳ ಹೆಸರು: ಬೋಧಕ ಹುದ್ದೆಗಳು

ತರಬೇತಿ ಹುದ್ದೆಗಳ ಸಂಖ್ಯೆ: 39

ತರಬೇತಿ ಸ್ಥಳ: ಬೆಂಗಳೂರು, ಶಿವಮೊಗ್ಗ & ಬಳ್ಳಾರಿ

 

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಆಯುರ್ವೇದ- ಸಹಾಯಕ ಪ್ರಾಧ್ಯಾಪಕ 10
ಆಯುರ್ವೇದ- ಸಹ ಪ್ರಾಧ್ಯಾಪಕ 08
ಆಯುರ್ವೇದ- ಪ್ರಾಧ್ಯಾಪಕ 07
ಯುನಾನಿ- ಸಹಾಯಕ ಪ್ರಾಧ್ಯಾಪಕ 08
ಯುನಾನಿ- ಸಹ ಪ್ರಾಧ್ಯಾಪಕ 04
ಯುನಾನಿ- ಸಹ ಪ್ರಾಧ್ಯಾಪಕ 02

ವೇತನ ಶ್ರೇಣಿ:

ಹುದ್ದೆಗಳ ಹೆಸರು ಕ್ರೂಢಿಕೃತ ವೇತನ
ಸಹಾಯಕ ಪ್ರಾಧ್ಯಾಪಕ 40000/-
ಸಹ ಪ್ರಾಧ್ಯಾಪಕ 45000/-
ಪ್ರಾಧ್ಯಾಪಕ 45000/-

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 03.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Official Website


Click to Share

Leave a Comment

Your email address will not be published. Required fields are marked *

Scroll to Top