ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: Apply for KUD PU Lecture Jobs 2024

Click to Share

ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: Apply for KUD PU Lecture Jobs 2024

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಅದೀನದಲ್ಲಿ ಬರುವ  ಕರ್ನಾಟಕ ಕಲಾ ಮಹಾವಿದ್ಯಾಲಯ/ ಸಂಗೀತ & ಲಲಿತಾ ಮಹಾವಿದ್ಯಾಲಯ/ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ, ಧಾರವಾಡದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ.  ಇದರಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮೂಲಕ ಆಹ್ವಾನಿಸಲಾಗಿದೆ. ನೇರ ಸಂದರ್ಶನಕ್ಕೆ ಅರ್ಜಿ ಸಲ್ಲಿಸುವವರು ದಿನಾಂಕ 22-08-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಅತ್ಯಂತ ತುರ್ತು ಮಾಹಿತಿ

ಧಾರವಾಡ ವಿಶ್ವವಿದ್ಯಾಲಯದಲ್ಲಿ & ಅದರ ಘಟಕ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/-

ಹುದ್ದೆಗಳ ವಿವರ/ Post Details:

ವಿಶ್ವವಿದ್ಯಾಲಯ: ಧಾರವಾಡ ವಿಶ್ವವಿದ್ಯಾಲಯ

ಹುದ್ದೆಗಳ ಹೆಸರು: ಪಿಯು ಅತಿಥಿ ಉಪನ್ಯಾಸಕರು

ಕೆಲಸದ ಸ್ಥಳ: ಧಾರವಾಡ

ಗುತ್ತಿಗೆಯ ಅವಧಿ: 2024-25 ನೇ ಶೈಕ್ಷಣಿಕ ಸಾಲಿಗೆ

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅತಿಥಿ ಉಪನ್ಯಾಸಕರು (ಎಲ್ಲ ವಿಷಯಗಳು) 24 ಹುದ್ದೆಗಳು
ಬೋಧನಾ ಸಹಾಯಕರು(ಎಲ್ಲ ವಿಷಯಗಳು) 28 ಹುದ್ದೆಗಳು
ಒಟ್ಟು ಹುದ್ದೆಗಳು 52

ವೇತನ/ Salary

ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ ರೂ. 26000-32000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಹಾಗೂ ಬಿಎಡ್ ಶಿಕ್ಷಣವನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಮತ್ತು ಇತರೆ: ರೂ. 600/-

ಪ.ಜಾ/ಪ.ಪಂ/ಪ್ರವರ್ಗ 1: ರೂ. 300/-

ಅರ್ಜಿ ಶುಲ್ಕವನ್ನು SBI Collect ನ ಮೂಲಕ ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ  45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ  

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು www.kud.ac.in ನಲ್ಲಿ  ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ, ಅರ್ಜಿ ಶುಲ್ಕ ಪಾವತಿಸಿದ ರಸೀದಿ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 22.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ ಸೇರಿ ವಿವಿಧ ಬ್ಯಾಂಕುಗಳಲ್ಲಿ 4455 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-08-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ

ನೋಟಿಫಿಕೇಶನ್

ವೆಬ್ಸೈಟ್ 


Click to Share

3 thoughts on “ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: Apply for KUD PU Lecture Jobs 2024”

  1. Pingback: ರೈಲ್ವೇ ಇಲಾಖೆಯಲ್ಲಿ ಒಟ್ಟು 10884 ರೈಲ್ವೇ ಕ್ಲರ್ಕ್, ಸ್ಟೇಷನ್ ಮಾಸ್ಟರ್ &  ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅ

  2. Pingback: NRRI Recruitment  2024: Walk in Interview for SRF Jobs – Salary 31000/- per Month- Job Alert in Rice Research Institute - EduTech Kannada

  3. Pingback: KEA ಯಿಂದ 2024 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Apply Online for KSET Exam 2024 - EduTech Kannada

Leave a Comment

Your email address will not be published. Required fields are marked *

Scroll to Top