ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Apply for WCD Shimoga Jobs 2024

Click to Share

ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Apply for WCD Shimoga Jobs 2024

ರಾಜ್ಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆ, ಶಿವಮೊಗ್ಗ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 575 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 29-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-

ಶಿವಮೊಗ್ಗ ಜಿಲ್ಲೆಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- 

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ 127
ಅಂಗನವಾಡಿ ಸಹಾಯಕಿ 448
ಒಟ್ಟು ಹುದ್ದೆಗಳು 575 ಹುದ್ದೆಗಳು

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನವನ್ನು ಮಾಸಿಕವಾಗಿ ರೂ. 8000-12000 ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಕಾರ್ಯಕರ್ತೆ: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ಸಹಾಯಕಿ: ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 29-08-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬೆಂಗಳೂರಿನ ಬೆಮೆಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಗ್ರೂಪ್ ಸಿ ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 29-08-2024

ಅಧಿಕೃತ ಲಿಂಕ್/ Official Links:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ


Click to Share

2 thoughts on “ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Apply for WCD Shimoga Jobs 2024”

  1. Pingback: ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: TMVM Dharwad Lecturer Jobs - EduTech Kannada

  2. Pingback: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ:  KREIS Recruitme

Leave a Comment

Your email address will not be published. Required fields are marked *

Scroll to Top