KEA ಯಿಂದ 2024 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Apply Online for KSET Exam 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ನಿಂದ 2024 ನೇ ಸಾಲಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗಾಗಿ (KSET) ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕದಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯನ್ನು ಉತ್ತೀರ್ಣ ಹೊಂದುವುದು ಅವಶ್ಯವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 28, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಅರ್ಹತೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
NRRI Recruitment 2024: Walk in Interview for SRF Jobs – Salary 31000/- per Month
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಈ ಪರೀಕ್ಷೆ ಕುರಿತಂತೆ ಹೆಚ್ಚಿನ ವಿವರಗಳಾದ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಅರ್ಹತಾ ಅಂಕಗಳು & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ/ Education Qualification:
ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 55% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು.
ಪ.ಜಾ, ಪ.ಪಂ & ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಟ ಅಂಕಗಳಲ್ಲಿ ಶೇ 5% ರಿಯಾಯಿತಿ ನೀಡಲಾಗಿದೆ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ ಇರುವುದಿಲ್ಲ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ | ರೂ. 1000/- |
2ಎ, 2ಬಿ, 3ಎ & 3ಬಿ | ರೂ. 1000/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 700/- |
ವಿಕಲಚೇತನರು & ಮಾಜಿ ಸೈನಿಕರು | ರೂ. 700/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (Written Test) ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ದಿನಾಂಕ 28-08-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಪ್ರಾರಂಭದ ದಿನಾಂಕ: 22-07-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-08-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 30-08-2024
ಅಧಿಕೃತ ಲಿಂಕ್/ Official Links:
Pingback: ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು & ದೈಹಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Jobs DDO Vacancies 2024 -