IBPS ನಿಂದ 10000 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Apply Online IBPS RRB CRP Jobs 2024
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು IBPS ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ದೇಶದ ವಿವಿಧ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9995 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು IBPS ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 27, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 731 PGT ಶಿಕ್ಷಕರು & ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
CBI ನಿಂದ ಯಾವುದೇ ಪದವಿ ಮುಗಿದವರಿಂದ 3000 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಮಲ್ಟಿ ಟಾಸ್ಕಿಂಗ್ ಸ್ಟಾಫ್/ ಆಫೀಸ್ ಅಸಿಸ್ಟೆಂಟ್ | 5585 |
ಆಫೀಸರ್ ಸ್ಕೇಲ್ 1 | 3499 |
ಆಫೀಸರ್ ಸ್ಕೇಲ್ 2 | 773 |
ಆಫೀಸರ್ ಸ್ಕೇಲ್ 3 | 129 |
ವೇತನ/ Salary
ಆಫೀಸರ್ ಸ್ಕೇಲ್ 1 – 51000-58000 |
ಆಫೀಸರ್ ಸ್ಕೇಲ್ 2 – 48170-69800 |
ಕಛೇರಿ ಸಹಾಯಕ – 21000-48000 |
ಈ ವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.
ಅರ್ಜಿ ಶುಲ್ಕ:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಶೈಕ್ಷಣಿಕ ಅರ್ಹತೆಗಳು:
ದಿನಾಂಕ 01-06-2024 ರ ಒಳಗಾಗಿ ಯಾವುದೇ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು. ಯಾವುದೇ ಅನುಭವ ಬೇಕಾಗಿಲ್ಲ
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.
ಪೂರ್ವಭಾವಿ ಪರೀಕ್ಷೆ (Preliminary Examination)
ಮುಖ್ಯ ಪರೀಕ್ಷೆ (Mains Exam)
ಪೂರ್ವಭಾವಿ & ಮುಖ್ಯ ಪರೀಕ್ಷೆಯು ಕನ್ನಡ, ಇಂಗ್ಲೀಷ್ & ಹಿಂದಿ ಸೇರಿದಂತೆ ವಿವಿಧ ಸ್ಥಳೀಯ ಭಾಷೆಗಳಲ್ಲಿ ನಡೆಯಲಿದ್ದು, ತಾವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಯ್ಕೆಮಾಡಬಹುದು.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 07.06.2024 ರಿಂದ 27.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ ವೆಬ್ ಸೈಟ್ www.ibps.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಹಾಕಿ
ಕರ್ನಾಟಕ ಜವಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-06-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-06-2024
ಪೂರ್ವಭಾವಿ ಪರೀಕ್ಷಾ ದಿನಾಂಕ: ಜುಲೈ/ ಆಗಸ್ಟ್- 2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ SDA, ಸಹಾಯಕ ಕೃಷಿ ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತ