ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/- Apply Sainik School Kodagu Jobs 2024

Click to Share

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/- Apply Sainik School Kodagu Teaching and Non Teaching Jobs 2024

ಸೈನಿಕ ಶಾಲೆ, ಕೊಡಗು ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸೈನಿಕ ಶಾಲೆಯಲ್ಲಿ  ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಪದವೀಧರ ಶಿಕ್ಷಕರು, ಮೆಡಿಕಲ್ ಆಫೀಸರ್ ಸೇರಿದಂತೆ ಇತರೆ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಗಳಿಗೆ 19-07-2024ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KEA ಯಿಂದ 2024 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Sainik School Kodagu ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 344 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ: 

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
TGT (ಇಂಗ್ಲೀಷ್) 01 ಹುದ್ದೆ
TGT (ಹಿಂದಿ) 01 ಹುದ್ದೆ
ಕೌನ್ಸಲರ್ 01 ಹುದ್ದೆ
ಆರ್ಟ್ ಮಾಸ್ಟರ್ 01 ಹುದ್ದೆ
ಬಾಂಡ್ ಮಾಸ್ಟರ್ 01  ಹುದ್ದೆ
ಕ್ರಾಫ್ಟ್ ಇನ್ಸ್ಟ್ರಕ್ಟರ್ 01 ಹುದ್ದೆ
ಸ್ಕೂಲ್ ಮೆಡಿಕಲ್ ಆಫೀಸರ್ 01 ಹುದ್ದೆ
ನರ್ಸಿಂಗ್ ಸಿಸ್ಟರ್ 01 ಹುದ್ದೆ
ಹಾಸ್ಟೆಲ್ ವಾರ್ಡನ್ 02 ಹುದ್ದೆಗಳು
ಒಟ್ಟು ಹುದ್ದೆಗಳು 10 ಹುದ್ದೆಗಳು

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
TGT (ಇಂಗ್ಲೀಷ್) 40000/-
TGT (ಹಿಂದಿ) 40000/
ಕೌನ್ಸಲರ್ 40000/-
ಆರ್ಟ್ ಮಾಸ್ಟರ್ 40000/-
ಬಾಂಡ್ ಮಾಸ್ಟರ್ 30800/-
ಕ್ರಾಫ್ಟ್ ಇನ್ಸ್ಟ್ರಕ್ಟರ್ 30800/-
ಸ್ಕೂಲ್ ಮೆಡಿಕಲ್ ಆಫೀಸರ್ 79850/-
ನರ್ಸಿಂಗ್ ಸಿಸ್ಟರ್ 24200/-
ಹಾಸ್ಟೆಲ್ ವಾರ್ಡನ್ 22000/-

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಎಡ್, ಬಿಎಡ್, ನರ್ಸಿಂಗ್ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಇತರೆ ವರ್ಗದವರಿಗೆ: ರೂ. 500/-

ಪಜಾ, ಪಪಂ, ವರ್ಗದ ಅಭ್ಯರ್ಥಿಗಳಿಗೆ : ರೂ. 350/-

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್  www.sainikschoolkodagu.edu.in   ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ  19-07-2024 ರ ಒಳಗಾಗಿ ಅಧಿಸೂಚನೆಯಲ್ಲಿ ನಿಗಡಿಪಡಿಸಿದ ವಿಳಾಸಕ್ಕೆ ಸಲ್ಲಿಸುವುದು.

ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ SDA, ಸಹಾಯಕ ಕೃಷಿ ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-07-2024

ಅಧಿಕೃತ ಲಿಂಕ್/ Official Links:

ಹೊಸ ಅಧಿಸೂಚನೆ

ನೋಟಿಫಿಕೇಶನ್ ಅರ್ಜಿ ನಮೂನೆ

ಅಧಿಕೃತ ಜಾಲತಾಣ


Click to Share

Leave a Comment

Your email address will not be published. Required fields are marked *

Scroll to Top