RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- Apply Today for  NIRDP & PR Jobs DDO Vacancies 2024

Click to Share

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- Apply Today for  NIRDP & PR Jobs DDO Vacancies 2024

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಡೆಪ್ಯೂಟಿ ಡೈರೆಕ್ಟರ್ ಜನರಲ್ & ಡೈರೆಕ್ಟರ್  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 06, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ ಬೆಮೆಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಗ್ರೂಪ್ ಸಿ ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಡೆಪ್ಯೂಟಿ ಡೈರೆಕ್ಟರ್ ಜನರಲ್ 01
ಡೈರೆಕ್ಟರ್ 01

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: ವೇತನ ರೂ. 35000/- 

ವೇತನ ಶ್ರೇಣಿ:

ಪ್ರತಿ ತಿಂಗಳು ರೂ. 100000-200000 ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 3-10 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in   ವೆಬ್ಸೈಟ್ ನಲ್ಲಿ ದಿನಾಂಕ 06-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 06-09-2024

ಅಧಿಕೃತ ಲಿಂಕ್/ Official Links:

Apply Online

Notification


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *