ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: APPOST Recruitment 2023
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಲು 24/11/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ನವೆಂಬರ್ 5 ರಂದು KPSC, ಕಾನ್ಸ್‌ಟೇಬಲ್ ಸೇರಿ ಮೂರು ಇಲಾಖೆಗಳ ಪರೀಕ್ಷೆ ಒಂದೇ ದಿನ!!
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸ್ಟಾಫ್ ಕಾರ್ ಡ್ರೈವರ್ | 11 ಹುದ್ದೆಗಳು |
IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Recruitment 2023
ವೇತನ ಶ್ರೇಣಿ:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ಮೂಲ ವೇತನ ರೂ. 19900-63200 ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ ಏನಿರಬೇಕು?
ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು, Light & Heavy Motor Driving Licence ಅನ್ನು ಹೊಂದಿರಬೇಕು & Motor Mechanism ಜ್ಞಾನ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ 35 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಪ.ಜಾ/ ಪಪಂ ವರ್ಗದವರಿಗೆ 5 ವರ್ಷ & ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಪಜಾ/ ಪಪಂ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಇತರೆ ಅಭ್ಯರ್ಥಿಗಳಿಗೆ: ರೂ. 100/- ಮಾತ್ರ
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ವೃತ್ತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 24-11-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಅಧಿಸೂಚನೆ: KHPT Recruitment 2023
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 21-11-2023
ಅಧಿಕೃತ ಲಿಂಕ್/ Official Links:
Pingback: ಕೃಷಿ ಇಲಾಖೆಯಿಂದ 360 ಕ್ಕೂ ಹೆಚ್ಚು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ: Dept of Agriculture AAO Jobs 2023 - edutechkannada.com
Pingback: TMB ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ| TMB Clerk Recruitment 2023 - edutechkannada.com
Good
ತುಮಕೂರು ಜಿಲ್ಲೆ. ತುಮಕೂರು ತಾಲೂಕು