ಕೃಷಿ ಇಲಾಖೆಯಲ್ಲಿ ಖಾಲಿ ಇರುವ 21 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ASRB Recruitment 2024
ಕೇಂದ್ರ ಕೃಷಿ ಇಲಾಖೆಯ ಅಡಿಯಲ್ಲಿ ಬರುವ ಕೃಷಿ ವಿಜ್ಞಾನ ನೇಮಕಾತಿ ಮಂಡಳಿ ಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 02-05-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕೆಪಿಎಸ್ಸಿಯಿಂದ ಮತ್ತೊಂದು ನೇಮಕಾತಿ ಅಧಿಸೂಚನೆ ಪ್ರಕಟ: 112 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕೃಷಿ ವಿಜ್ಞಾನ ನೇಮಕಾತಿ ಮಂಡಳಿ (ASRB) ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೃಷಿ ವಿಜ್ಞಾನ ನೇಮಕಾತಿ ಮಂಡಳಿ (ASRB)
ಹುದ್ದೆಗಳ ಹೆಸರು: ಸಹಾಯಕ ನಿರ್ದೇಶಕರು
ಹುದ್ದೆಗಳ ಸಂಖ್ಯೆ- 21
ಕೆಲಸದ ಸ್ಥಳ: ಭಾರತದಾದ್ಯಂತಾ
ಹುದ್ದೆಗಳ ಹಂಚಿಕೆ/ Posts Distributions:
ವರ್ಗ/ Category | ಹುದ್ದೆಗಳ ಸಂಖ್ಯೆ |
ಸಾಮಾನ್ಯ ವರ್ಗ | 11 |
EWS | 02 |
SC | 03 |
ST | 01 |
OBC | 04 |
ಒಟ್ಟು ಹುದ್ದೆಗಳು | 21 ಹುದ್ದೆಗಳು |
ವೇತನ ಶ್ರೇಣಿ/ Salary Scale:
ಕೃಷಿ ವಿಜ್ಞಾನ ನೇಮಕಾತಿ ಮಂಡಳಿಯ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
ರೂ. 56100-177500 (ಇದರ ಜೊತೆಗೆ DA, HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
Education/ ವಿದ್ಯಾರ್ಹತೆ
ENGLISH ಅಥವಾ HINDI ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit: (As on 01-05-2024)
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿ ಸಡಿಲಿಕೆ
ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ :
ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ASRB ಯ ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 02-05-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 03-04-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 02-05-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ಅಸೋಸಿಯೇಟ್ II ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/
Pingback: HAL ನಲ್ಲಿ ಖಾಲಿ ಇರುವ ಫೈರ್ ಮ್ಯಾನ್ & ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ
Pingback: ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ZP Karwar