ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ATI Mysore Recruitment Notification 2024

Click to Share

ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ATI Mysore Recruitment Notification 2024

ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಆಡಳಿತ ತರಬೇತಿ ಸಂಸ್ಥೆಯಲ್ಲಿ  ಖಾಲಿ ಇರುವ ಒಟ್ಟು ಬೆರಳಚ್ಚುಗಾರರು & ಗ್ರೂಪ್ ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-02-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಎಇ, ಜಿಇ ಸೇರಿದಂತೆ ಮುಂತಾದ ಹುದ್ದೆಗಳ ನೇಮಕಾತಿ ಪರೀಕ್ಷೆ: KPCL KEA Exam Schedule 2024

ಆಡಳಿತ ತರಬೇತಿ ಸಂಸ್ಥೆ, ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ/ Post Details:

ಬೆರಳಚ್ಚುಗಾರರು: 01 ಹುದ್ದೆ
ಗ್ರೂಪ್ ಡಿ- 01 ಹುದ್ದೆ
ಒಟ್ಟು ಹುದ್ದೆಗಳು- 02

ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: Fpi Karnataka Notification 2024

ವೇತನ/ Salary Scale:

ಬೆರಳಚ್ಚುಗಾರರು: ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಗ್ರೂಪ್ ಡಿ ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.

ಗ್ರೂಪ್ ಡಿ: ಹತ್ತನೇ ತರಗತಿ ಉತ್ತೀರ್ಣ & ಕನ್ನಡ ಓದಲು ಬರೆಯಲು ತಿಳಿದಿರಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.01.2024 ರಿಂದ 15.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ATI Mysore ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC LDC Recruitment 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online Group D  &   STENO

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ATI Mysore Recruitment Notification 2024

  1. Pingback: ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರ

  2. Pingback: ದಾವಣಗೆರೆಯಲ್ಲಿ 69  ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Dvg Notification 2024 - EduTech K

Leave a Reply

Your email address will not be published. Required fields are marked *