ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush CCRAS Recruitment 2023
ಕೇಂದ್ರ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. CCRAS ವತಿಯಿಂದ ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಜುಲೈ ಆಗಸ್ಟ್ 01 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Central Council for Research in Ayurvedic Sciences ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹಟ್ಟಿ ಚಿನ್ನದ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Hutti Gold Mines Recruitment 2023
ಹುದ್ದೆಗಳ ವಿವರ/ Post Details: CCRAS recruitment 2023
Domain Expert (IPR)- 01 |
Consultant (Public Health)- 01 |
Consultant (Publication)- 01 |
Consultant I. T – 03 |
Consultant (Ayurveda)- 01 |
Senior Research Fellow- 01 |
ವೇತನ/ Salary: CCRAS recruitment 2023
Domain Expert (IPR)- 75000 |
Consultant (Public Health)- 50000 |
Consultant (Publication)- 50000 |
Consultant I. T – 50000 |
Consultant (Ayurveda)- 50000 |
Senior Research Fellow- 35000 |
ಶೈಕ್ಷಣಿಕ ಅರ್ಹತೆಗಳು/ Educational Qualification: CCRAS recruitment 2023
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಮುಗಿಸಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 5 ರಿಂದ 10 ವರ್ಷ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees: CCRAS recruitment 2023
SC? ST/ Female/ ESM & PH Candidates: No fees
All other candidates : No fees
EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Recruitment 2023
ವಯೋಮಿತಿ/ Age limit: CCRAS recruitment 2023
ಗರಿಷ್ಟ ವಯೋಮಿತಿ ಕೆಳಗೆ ನೀಡಲಾಗಿದೆ.
64 ವರ್ಷಗಳವರೆಗೂ ಅರ್ಜಿ ಸಲ್ಲಿಸಬಹುದು
ಆಯ್ಕೆವಿಧಾನ/ Selection procedure: CCRAS recruitment 2023
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ & ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕುವ ವಿಧಾನ/ Application Submission Method: CCRAS recruitment 2023
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 01-08-2023 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು: CCRAS recruitment 2023
ನೇರ ಸಂದರ್ಶನ ನಡೆಯುವ ದಿನಾಂಕಗಳು: ಆಗಸ್ಟ್ 01, 2023
Important Links/ ಪ್ರಮುಖ ಲಿಂಕುಗಳು: CCRAS recruitment 2023
CCRAS Recruitment 2023
Pingback: ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ: KEA KARBWWB Recruitment 2023 -
Pingback: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: Karnataka OB