ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush GAMC Teaching Jobs Notify 2024
ಕರ್ನಾಟಕ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಸಹಾಯಕ ಪ್ರಾಧ್ಯಪಕರು, ಸಹ ಪ್ರಾಧ್ಯಪಕರು & ಪ್ರಾಧ್ಯಪಕರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 01-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ
ತರಬೇತಿ ಹುದ್ದೆಗಳ ಹೆಸರು: ಬೋಧಕ ಹುದ್ದೆಗಳು
ತರಬೇತಿ ಹುದ್ದೆಗಳ ಸಂಖ್ಯೆ: 39
ತರಬೇತಿ ಸ್ಥಳ: ಬೆಂಗಳೂರು, ಶಿವಮೊಗ್ಗ & ಬಳ್ಳಾರಿ
ಹುದ್ದೆಗಳ ಹಂಚಿಕೆ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಆಯುರ್ವೇದ- ಸಹಾಯಕ ಪ್ರಾಧ್ಯಾಪಕ | 10 |
ಆಯುರ್ವೇದ- ಸಹ ಪ್ರಾಧ್ಯಾಪಕ | 08 |
ಆಯುರ್ವೇದ- ಪ್ರಾಧ್ಯಾಪಕ | 07 |
ಯುನಾನಿ- ಸಹಾಯಕ ಪ್ರಾಧ್ಯಾಪಕ | 08 |
ಯುನಾನಿ- ಸಹ ಪ್ರಾಧ್ಯಾಪಕ | 04 |
ಯುನಾನಿ- ಸಹ ಪ್ರಾಧ್ಯಾಪಕ | 02 |
ವೇತನ ಶ್ರೇಣಿ:
ಹುದ್ದೆಗಳ ಹೆಸರು | ಕ್ರೂಢಿಕೃತ ವೇತನ |
ಸಹಾಯಕ ಪ್ರಾಧ್ಯಾಪಕ | 40000/- |
ಸಹ ಪ್ರಾಧ್ಯಾಪಕ | 45000/- |
ಪ್ರಾಧ್ಯಾಪಕ | 45000/- |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 03.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023
Important Links/ ಪ್ರಮುಖ ಲಿಂಕುಗಳು:
Pingback: ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆ
Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE