BEL ನಲ್ಲಿ ಖಾಲಿ ಇರುವ 115 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: BEL Diploma Apprentice Jobs2024
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಒಟ್ಟು 115 ಶಿಶುಕ್ಷು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಸಾಬೂನು & ಮಾರ್ಜಕ ನಿಯಮಿತದಲ್ಲಿ ಗ್ರೂಪ್ ಎ, ಬಿ, ಸಿ & ಡಿ ಹುದ್ದೆಗಳ ಭರ್ತಿ
BEL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Computer Science/ Computer Engineering | 15 |
Mechanical Engineering | 30 |
Electronics Engineering | 30 |
Civil Engineering | 20 |
Modern Office Management | 20 |
Total Posts | 115 |
ವೇತನ ಶ್ರೇಣಿ:
ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ನೀಡಲಾಗುತ್ತದೆ.
For Diploma Apprentices: Rs. 8000/- pm
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಡಿಪ್ಲೋಮಾ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 16 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 23 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು Nats Portal https:nats.education.gov.in ವೆಬ್ಸೈಟ್ ನಲ್ಲಿ ದಿನಾಂಕ 15-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
NWKRTC ಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಾಧಿಕಾರಿ & ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01-01-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-01-2024
ಅಧಿಕೃತ ಲಿಂಕ್/ Official Links: