ಮೈಸೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೆಮಲ್ ನಿಂದ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 60000-180000- BEML Mysore Recruitment 2025
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬೆಮೆಲ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ಜನೆವರಿ 2024 ರಲ್ಲಿ ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ 454 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Bharath Earth Movers Limited ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ WCD ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಒಟ್ಟು ಹುದ್ದೆಗಳು 16
ಕೆಲಸದ ಸ್ಥಳ- ಮೈಸೂರು
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್ | ಹುದ್ದೆಗಳು 16 |
ಸಾಮಾನ್ಯ- 08
ಪರಿಶಿಷ್ಟ ಜಾತಿ- 02
ಪರಿಶಿಷ್ಟ ಪಂಗಡ- 01
ಇತರೆ ಹಿಂದೂಳಿದ ವರ್ಗ- 04
EWS- 01
ವೇತನ/ Salary:
ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ ರೂ. 50000-160000 ವೇತನ ನೀಡಲಾಗುತ್ತದೆ.
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ ರೂ. 60000-180000 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮೆಕ್ಯಾನಿಕಲ್/ ಅಟೋಮೊಬೈಲ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 4 ರಿಂದ 8 ವರ್ಷಗಳ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 34 ವರ್ಷವನ್ನು ಮೀರಿರಬಾರದು.
ಅಸಿಸ್ಟೆಂಟ್ ಮ್ಯಾನೇಜರ್ ಗರಿಷ್ಟ 30 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಕರ್ನಾಟಕ ಆರೋಗ್ಯ ಇಲಾಖೆಯಿಂದ ಖಾಲಿ ಇರುವ 1505 ವಿವಿಧ ಹುದ್ದೆಗಳ ನೇಮಕಾತಿ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಕೆಳಗೆ ನಿಗದಿಪಡಿಸಿದ ದಿನಾಂಕಗಳಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ದಿನಾಂಕ | ಸ್ಥಳ |
ಜನೆವರಿ 04 & 04 | ಪುಣೆ |
ಜನೆವರಿ 19 & 20 | ಚೆನೈ |
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: ಜನೆವರಿ 04, 05, 19 & 20
Important Links/ ಪ್ರಮುಖ ಲಿಂಕುಗಳು: