ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- BMRCL 33 vacancies Jobs 2024
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. BMRCL ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಡೈರೆಕ್ಟರ್, ಡೆಪ್ಯೂಟಿ ಚೀಫ್ ಇಂಜಿನಿಯರ್ ಸೇರಿದಂತೆ 33 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BMRCL ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2024 ರ ಅಕ್ಟೋಬರ್ 16ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 3445 ಗುಮಾಸ್ತ ಹುದ್ದೆಗಳಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ
ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜನರಲ್ ಮ್ಯಾನೇಜರ್ (F & A) | 03 |
ಅಡಿಶನಲ್ ಜನರಲ್ ಮ್ಯಾನೇಜರ್ ( F&A) | 01 |
ಡೆಪ್ಯೂಟಿ ಜನರಲ್ ಮ್ಯಾನೇಜರ್ (F &A) | 06 |
ಸೀನಿಯರ್ ಮ್ಯಾನೇಜರ್ (F & A) | 02 |
ಮ್ಯಾನೇಜರ್ ( F & A) | 02 |
ಅಸಿಸ್ಟೆಂಟ್ ಮ್ಯಾನೇಜರ್ (F & A) | 06 |
ಎಕ್ಸಿಕ್ಯೂಟಿವ್ ಡೈರೆಕ್ಟರ್ (Traction) | 01 |
ಎಕ್ಸಿಕ್ಯೂಟಿವ್ ಡೈರೆಕ್ಟರ್ (Systems) | 01 |
ಚೀಫ್ ಇಂಜಿನಿಯರ್ (Rolling Stock) | 02 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Traction) | 02 |
ಡೆಪ್ಯೂಟಿ ಚೀಫ್ ಇಂಜಿನಿಯರ್ (E & M) | 02 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Teecommunication & AFC) | 01 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Contracts) | 01 |
ಕ್ರೂಢಿಕೃತ ವೇತನ:
ಪ್ರತಿ ತಿಂಗಳು ಕೆಳಗಿನಂತೆ ವೇತನ ನೀಡಲಾಗುತ್ತದೆ.
ಹುದ್ದೆಯ ಹೆಸರು | ವೇತನ |
ಜನರಲ್ ಮ್ಯಾನೇಜರ್ (F & A) | 206250/- |
ಅಡಿಶನಲ್ ಜನರಲ್ ಮ್ಯಾನೇಜರ್ (F & A) | 184000/- |
ಡೆಪ್ಯೂಟಿ ಜನರಲ್ ಮ್ಯಾನೇಜರ್ (F &A) | 164000/- |
ಸೀನಿಯರ್ ಮ್ಯಾನೇಜರ್ (F & A) | 136000/- |
ಮ್ಯಾನೇಜರ್ ( F & A) | 106250/- |
ಅಸಿಸ್ಟೆಂಟ್ ಮ್ಯಾನೇಜರ್ (F & A) | 62500/- |
ಎಕ್ಸಿಕ್ಯೂಟಿವ್ ಡೈರೆಕ್ಟರ್ (Traction) | 281250/- |
ಎಕ್ಸಿಕ್ಯೂಟಿವ್ ಡೈರೆಕ್ಟರ್ (Systems) | 281520/- |
ಚೀಫ್ ಇಂಜಿನಿಯರ್ (Rolling Stock) | 206250 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Traction) | 206250/- |
ಡೆಪ್ಯೂಟಿ ಚೀಫ್ ಇಂಜಿನಿಯರ್ (E & M) | 140000/- |
ಡೆಪ್ಯೂಟಿ ಚೀಫ್ ಇಂಜಿನಿಯರ್ (Teecommunication & AFC) | 140000/- |
ಡೆಪ್ಯೂಟಿ ಚೀಫ್ ಇಂಜಿನಿಯರ್ (Contracts) | 140000/- |
ವಿದ್ಯಾರ್ಹತೆ ಏನಿರಬೇಕು?
ಜನರಲ್ ಮ್ಯಾನೇಜರ್ (F & A), ಅಡಿಶನಲ್ ಜನರಲ್ ಮ್ಯಾನೇಜರ್ (F & A), ಡೆಪ್ಯೂಟಿ ಜನರಲ್ ಮ್ಯಾನೇಜರ್ (F &A), ಸೀನಿಯರ್ ಮ್ಯಾನೇಜರ್ (F & A), ಮ್ಯಾನೇಜರ್ ( F & A) & ಅಸಿಸ್ಟೆಂಟ್ ಮ್ಯಾನೇಜರ್ (F & A) : CA, CMA, Graduation
ಎಕ್ಸಿಕ್ಯೂಟಿವ್ ಡೈರೆಕ್ಟರ್ (Traction): ಬಿ.ಇ/ ಬಿಟೆಕ್ ಇನ್ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಎಕ್ಸಿಕ್ಯೂಟಿವ್ ಡೈರೆಕ್ಟರ್ (Traction), ಚೀಫ್ ಇಂಜಿನಿಯರ್ (Rolling Stock), ಡೆಪ್ಯೂಟಿ ಚೀಫ್ ಇಂಜಿನಿಯರ್ (Traction): ಬಿ.ಇ/ ಬಿಟೆಕ್ ಇನ್ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಡೆಪ್ಯೂಟಿ ಚೀಫ್ ಇಂಜಿನಿಯರ್ (E & M): ಬಿ.ಇ/ ಬಿಟೆಕ್ ಇನ್ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
ಡೆಪ್ಯೂಟಿ ಚೀಫ್ ಇಂಜಿನಿಯರ್ (Telecommunication & AFC): ಬಿಇ/ ಬಿಟೆಕ್ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಕಂಪ್ಯೂಟರ್ ಸೈನ್ಸ್/ IT
ಡೆಪ್ಯೂಟಿ ಚೀಫ್ ಇಂಜಿನಿಯರ್ (Contracts): ಬಿಇ/ ಬಿಟೆಕ್ ಇನ್ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಮೆಕ್ಯಾನಿಕಲ್/ ಸಿವಿಲ್ ಇಂಜಿನಿಯರಿಂಗ್
ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಪೂರ್ಣಕಾಲಿಕವಾಗಿ ಮುಗಿಸಿರಬೇಕು.
ಸಂಬಂಧಿಸಿದ ಕ್ಷೇತ್ರದಲ್ಲಿ 05 ವರ್ಷಗಳ ಅನುಭವವನ್ನು ಹೊಂದಿರಬೇಕು.
ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಕೌಶಲ್ಯ ಇರಬೇಕು.
ವಯೋಮಿತಿ:
ಹುದ್ದೆಯ ಹೆಸರು | ಗರಿಷ್ಟ ವಯೋಮಿತಿ |
ಜನರಲ್ ಮ್ಯಾನೇಜರ್ (F & A) | 55 |
ಅಡಿಶನಲ್ ಜನರಲ್ ಮ್ಯಾನೇಜರ್ ( F&A) | 50 |
ಡೆಪ್ಯೂಟಿ ಜನರಲ್ ಮ್ಯಾನೇಜರ್ (F &A) | 48 |
ಸೀನಿಯರ್ ಮ್ಯಾನೇಜರ್ (F & A) | 45 |
ಮ್ಯಾನೇಜರ್ ( F & A) | 43 |
ಅಸಿಸ್ಟೆಂಟ್ ಮ್ಯಾನೇಜರ್ (F & A) | 35 |
ಎಕ್ಸಿಕ್ಯೂಟಿವ್ ಡೈರೆಕ್ಟರ್ (Traction) | 55 |
ಎಕ್ಸಿಕ್ಯೂಟಿವ್ ಡೈರೆಕ್ಟರ್ (Systems) | 55 |
ಚೀಫ್ ಇಂಜಿನಿಯರ್ (Rolling Stock) | 55 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Traction) | 50 |
ಡೆಪ್ಯೂಟಿ ಚೀಫ್ ಇಂಜಿನಿಯರ್ (E & M) | 50 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Teecommunication & AFC) | 50 |
ಡೆಪ್ಯೂಟಿ ಚೀಫ್ ಇಂಜಿನಿಯರ್ (Contracts) | 50 |
ಆಯ್ಕೆ ವಿಧಾನ ಹೇಗಿರುತ್ತೆ?
ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.
ಅರ್ಜಿ ಹಾಕುವುದು ಹೇಗೆ?
BMRCL ಅಧಿಕೃತ ವೆಬ್ಸೈಟ್ ನಲ್ಲಿ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಂತರ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ General Manager, BMRCL, III Floor, BMTC Complex, K H Road, Shanthinagar, Bengaluru 560027 ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.
ಕರ್ನಾಟಕದ ಕಾಫಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 58000/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 16-10-2024
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 22-10-2024
ಅಧಿಕೃತ ಲಿಂಕ್/ Official Links: