ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 160000/- BMRCL Recruitment 2023
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. BMRCL ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BMRCL ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 07 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
KKRTC ಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಬಿಡುಗಡೆ
ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜನರಲ್ ಮ್ಯಾನೇಜರ್ (ಮಾನವ ಸಂಪನ್ಮೂಲ) | 02 ಹುದ್ದೆಗಳು |
ಕ್ರೂಢಿಕೃತ ವೇತನ:
ಪ್ರತಿ ತಿಂಗಳು ರೂ. 165000/- ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
MBA/ PG Degree ಅಥವಾ HRD ತತ್ಸಮಾನ ಪದವಿಯನ್ನು ಪೂರ್ಣಕಾಲಿಕವಾಗಿ ಮುಗಿಸಿರಬೇಕು.
ಒಟ್ಟು 20 ವರ್ಷಗಳ ಅನುಭವವನ್ನು ಮಾನವ ಸಂಪನ್ಮೂಲ (HR) ಕ್ಷೇತ್ರದಲ್ಲಿ ಹೊಂದಿರಬೇಕು.
ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಕೌಶಲ್ಯ ಇರಬೇಕು.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗುತ್ತಿಗೆಯ ಅವಧಿ:
ಪ್ರಾರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಮತ್ತೆರಡು ವರ್ಷಗಳವರೆಗೆ ಅಂದರೇ ಒಟ್ಟು 3 ವರ್ಷವರೆಗೆ ಮಾತ್ರ ಈ ಕೆಲಸಲ್ಲಿರಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.
ಅರ್ಜಿ ಹಾಕುವುದು ಹೇಗೆ?
BMRCL ಅಧಿಕೃತ ವೆಬ್ಸೈಟ್ ನಲ್ಲಿ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಂತರ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ General Manager, BMRCL, III Floor, BMTC Complex, K H Road, Shanthinagar, Bengaluru 560027 ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 21-07-2023
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 26-07-2023
ಅಧಿಕೃತ ಲಿಂಕ್/ Official Links:
Pingback: KEA ಯಿಂದ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಸಂಬಂಧ ಪರಿಷ್ಕೃತ ಅಧಿಸೂಚನೆ ಪ್ರಕಟ: ಅರ್ಜಿ ಶುಲ್ಕ ಕಡಿಮೆ: KEA Revised Not
Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾಟಾ ಎಂಟ್ರಿ ಆಪರೇಟರ್
Hi sir I am Srikantha Naik N. Y N hosakote pavagad talluku villege megalapalya Thanda tumkur distic