ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- BMRCL Recruitment 2024

Click to Share

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- BMRCL Recruitment 2024

ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. BMRCL ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ & ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BMRCL ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2024 ರ ಜುಲೈ 05ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ(OBC) ಇಲಾಖೆಯಲ್ಲಿ  ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಎಕ್ಸಿಕ್ಯೂಟಿವ್ ಇಂಜಿನಿಯರ್ (Civil) 01 ಹುದ್ದೆ
ಅಸಿಸ್ಟೆಂಟ್ ಇಂಜಿನಿಯರ್ (Civil) 04 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ (E & M) 01 ಹುದ್ದೆ
ಅಸಿಸ್ಟೆಂಟ್ ಮ್ಯಾನೇಜರ್ (Marketing) 01
ಟ್ಟು ಹುದ್ದೆಗಳು 08 ಹುದ್ದೆಗಳು

ಕ್ರೂಢಿಕೃತ ವೇತನ:

ಪ್ರತಿ ತಿಂಗಳು ಕೆಳಗಿನಂತೆ ವೇತನ ನೀಡಲಾಗುತ್ತದೆ.

ಎಕ್ಸಿಕ್ಯೂಟಿವ್ ಇಂಜಿನಿಯರ್ ರೂ. 106250/-
ಅಸಿಸ್ಟೆಂಟ್ ಇಂಜಿನಿಯರ್/ ಅಸಿಸ್ಟೆಂಟ್ ಮ್ಯಾನೇಜರ್ ರೂ. 62500/-

ವಿದ್ಯಾರ್ಹತೆ ಏನಿರಬೇಕು?

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಎಕ್ಸಿಕ್ಯೂಟಿವ್ ಇಂಜಿನಿಯರ್ (Civil) ಸಿವಿಲ್ ವಿಭಾಗದಲ್ಲಿ ಬಿಇ/ ಬಿಟೆಕ್ ಆಗಿರಬೇಕು
ಅಸಿಸ್ಟೆಂಟ್ ಇಂಜಿನಿಯರ್ (Civil) ಸಿವಿಲ್ ವಿಭಾಗದಲ್ಲಿ ಬಿಇ/ ಬಿಟೆಕ್ ಆಗಿರಬೇಕು
ಅಸಿಸ್ಟೆಂಟ್ ಇಂಜಿನಿಯರ್ (E & M) ಎಲೆಕ್ಟ್ರಿಕಲ್ ವಿಭಾಗದಲ್ಲಿ ಬಿಇ/ ಬಿಟೆಕ್ ಆಗಿರಬೇಕು
ಅಸಿಸ್ಟೆಂಟ್ ಮ್ಯಾನೇಜರ್ (Marketing) ಮಾರ್ಕೆಟಿಂಗ್ ವಿಷಯದಲ್ಲಿ MBA ಆಗಿರಬೇಕು.

ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಪೂರ್ಣಕಾಲಿಕವಾಗಿ ಮುಗಿಸಿರಬೇಕು.

ಸಂಬಂಧಿಸಿದ ಕ್ಷೇತ್ರದಲ್ಲಿ 05 ವರ್ಷಗಳ ಅನುಭವವನ್ನು ಹೊಂದಿರಬೇಕು.

ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಕೌಶಲ್ಯ ಇರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.

 

ಅರ್ಜಿ ಹಾಕುವುದು ಹೇಗೆ?

BMRCL ಅಧಿಕೃತ ವೆಬ್ಸೈಟ್ ನಲ್ಲಿ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಂತರ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ General Manager, BMRCL, III Floor, BMTC Complex, K H Road, Shanthinagar, Bengaluru 560027 ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.

ಹತ್ತಿ ನಿಗಮ ನಿಯಮಿತದಲ್ಲಿ ಖಾಳಿ ಇರುವ ಕಿರಿಯ ಸಹಾಯಕ ಸೇರಿ ಒಟ್ಟು 193 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 02-07-2024

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 05-07-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

2 thoughts on “ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- BMRCL Recruitment 2024”

  1. Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್

Leave a Comment

Your email address will not be published. Required fields are marked *