ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಖಾಲಿ ಇರುವ 111 ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BNP Office Assistant Recruitment 2023

Click to Share

ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಖಾಲಿ ಇರುವ 111 ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BNP Office Assistant Recruitment 2023

ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸೆಕ್ಯೂರಿಟಿ ಫ್ರಿಂಟಿಂಗ್ & ಮಿಂಟಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಜೂನಿಯರ್ ಟೆಕ್ನಿಶಿಯನ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 111 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ  ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ಬ್ಯಾಂಕ್ ಪ್ರೆಸ್ ನೋಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್  28, 2023 ಕೊನೆಯ ದಿನಾಂಕವಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Bank Press Note ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ

ಹುದ್ದೆಗಳ ವಿವರ/ Post Details:

Supervisor (Printing) – 08
Supervisor (Control) – 03
Supervisor (Information Technology) – 01
Junior Office Assistant- 04
Junior Technician (Printing)-27
Junior Technician (Control)-45
Junior Technician (Chemical)-15
Junior Technician (Mechanical)-15
Junior Technician (Electrical/ IT)- 04
Junior Technician (Civil/ Environment )-01
Total Posts-111

 

ವೇತನ/ Salary

Supervisor  – Rs. 27600-95910
Junior Office Assistant- 21540-77160
Junior Technician – 18780-67390

ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

Supervisor (Printing) – Diploma/ BE in relevant field
Supervisor (Control) – Diploma/ BE in relevant field
Supervisor (Information Technology) – Diploma/ BE in relevant field
Junior Office Assistant- Graduate in any discipline
Junior Technician (Printing)- ITI/ Diploma in relevant field
Junior Technician (Control)- ITI/ Diploma in relevant field
Junior Technician (Chemical)- ITI/ Diploma in relevant field
Junior Technician (Mechanical)- ITI/ Diploma in relevant field
Junior Technician (Electrical/ IT)- ITI/ Diploma in relevant field
Junior Technician (Civil/ Environment )- ITI/ Diploma in relevant field

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ EWS/ OBC ಅಭ್ಯರ್ಥಿಗಳಿಗೆ: ರೂ. 600/-

 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ & ವಿಕಲಚೇತನ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ  30 ವಯೋಮಿತಿಯನ್ನು ಮೀರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

Online Test ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.07.2023 ರಿಂದ 21.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕ್ ಪ್ರೆಸ್ ನೋಟ್ ನ  ವೆಬ್ ಸೈಟ್ www.bnpdewas.spmcil.com   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-08-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share

Leave a Comment

Your email address will not be published. Required fields are marked *

Scroll to Top