ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BNPMIPL Jobs 2024

Click to Share

ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BNPMIPL Jobs 2024

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮೈಸೂರಿನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಕೇಡರ್ ನ 39 ವಿವಿಧ  ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಪೇಪರ್ ಮಿಲ್ ನಲ್ಲಿ  ಖಾಲಿ ಇರುವ ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 39 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ

Bank Note Paper Mill India Private Limited (BNPMIPL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ  ಆರೋಗ್ಯ ಇಲಾಖೆಯಲ್ಲಿ  ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್

ಹುದ್ದೆಗಳ ಹೆಸರು: Process Assistant Grade- I (Non-Executive Cadre)

ಹುದ್ದೆಗಳ ಸಂಖ್ಯೆ- 39

ಕೆಲಸದ ಸ್ಥಳ: ಮೈಸೂರು

ಹುದ್ದೆಗಳ ಹಂಚಿಕೆ/ Vacancy Details:

ಮೆಕ್ಯಾನಿಕಲ್ 10
ಎಲೆಕ್ಟ್ರಿಕಲ್ 04
ಎಲೆಕ್ಟ್ರಾನಿಕ್ಸ್ 05
ಕೆಮಿಕಲ್ 06
ಪಲ್ಪ್ & ಪೇಪರ್ 06
ಸಿವಿಲ್ 02
ಕೆಮಿಸ್ಟ್ರಿ 02
ಅಕೌಂಟ್ಸ್ ಅಸಿಸ್ಟೆಂಟ್ 02
ಆಫೀಸ್ ಅಸಿಸ್ಟೆಂಟ್ 02
ಒಟ್ಟು ಹುದ್ದೆಗಳು 39

ವೇತನ ಶ್ರೇಣಿ:

ಮೂಲವೇತನ ರೂ. 24500/-

ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ವೇತನ & ಭತ್ಯೆಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ 12ನೇ ತರಗತಿ/ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ/ ಬಿಇ/ ಬಿಟೆಕ್/  ಮಂತಾದ ವಿದ್ಯಾರ್ಹತೆ ಮುಗಿಸಿದವರಿಗ ಉದ್ಯೋಗಾವಕಾಶಗಳು ಇವೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ  :

ಸಾಮಾನ್ಯ, ಓಬಿಸಿ & EWS: ರೂ. 600/-

ಪ.ಜಾ/ ಪಪಂ/ ಅಂಗವಿಕಲ: ರೂ. 200/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 05.06.2024 ರಿಂದ 30.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.bnpmindia.com    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

Apply Online

Official Website


Click to Share

3 thoughts on “ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BNPMIPL Jobs 2024”

  1. Pingback: ಕೇಂದ್ರೀಯ ವಿದ್ಯಾಲಯ ಚನ್ನಪಟ್ಟಣದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆ

  2. Pingback: ಕರ್ನಾಟಕ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅ

  3. Pingback: ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/- Sainik School Kodagu Jobs 2024 - Edu

Leave a Comment

Your email address will not be published. Required fields are marked *

Scroll to Top