ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BNPMIPL Recruitment 2024
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮೈಸೂರಿನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಕೇಡರ್ ನ 39 ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಪೇಪರ್ ಮಿಲ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 39 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ
Bank Note Paper Mill India Private Limited (BNPMIPL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
ಹುದ್ದೆಗಳ ಹೆಸರು: Process Assistant Grade- I (Non-Executive Cadre)
ಹುದ್ದೆಗಳ ಸಂಖ್ಯೆ- 39
ಕೆಲಸದ ಸ್ಥಳ: ಮೈಸೂರು
ಹುದ್ದೆಗಳ ಹಂಚಿಕೆ/ Vacancy Details:
ಮೆಕ್ಯಾನಿಕಲ್ | 10 |
ಎಲೆಕ್ಟ್ರಿಕಲ್ | 04 |
ಎಲೆಕ್ಟ್ರಾನಿಕ್ಸ್ | 05 |
ಕೆಮಿಕಲ್ | 06 |
ಪಲ್ಪ್ & ಪೇಪರ್ | 06 |
ಸಿವಿಲ್ | 02 |
ಕೆಮಿಸ್ಟ್ರಿ | 02 |
ಅಕೌಂಟ್ಸ್ ಅಸಿಸ್ಟೆಂಟ್ | 02 |
ಆಫೀಸ್ ಅಸಿಸ್ಟೆಂಟ್ | 02 |
ಒಟ್ಟು ಹುದ್ದೆಗಳು | 39 |
ವೇತನ ಶ್ರೇಣಿ:
ಮೂಲವೇತನ ರೂ. 24500/-
ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ವೇತನ & ಭತ್ಯೆಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ 12ನೇ ತರಗತಿ/ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ/ ಬಿಇ/ ಬಿಟೆಕ್/ ಮಂತಾದ ವಿದ್ಯಾರ್ಹತೆ ಮುಗಿಸಿದವರಿಗ ಉದ್ಯೋಗಾವಕಾಶಗಳು ಇವೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ, ಓಬಿಸಿ & EWS: ರೂ. 600/-
ಪ.ಜಾ/ ಪಪಂ/ ಅಂಗವಿಕಲ: ರೂ. 200/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 05.06.2024 ರಿಂದ 30.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.bnpmindia.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಜವಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/- KSIC Silk Jobs 2024 - EduTech Kannada
Pingback: ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 731 PGT ಶಿಕ್ಷಕರು & ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NVS 731 PGT & Princip