ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Posts Jobs 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಭಾರತೀಯ ಪಶುಪಾಲನಾ ನಿಗಮ (BPNL)ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BPNL ನಲ್ಲಿ ಖಾಲಿ ಇರುವ 3444 ಸರ್ವೇ ಉಸ್ತುವರಿ & ಸರ್ವೇಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BPNL ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 05 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Bharatiya Pashupalan Nigam Limited ನಲ್ಲಿ ಖಾಲಿ ಇರುವ 3444 ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಸರ್ವೇಯರ್ | 2870 ಹುದ್ದೆಗಳು |
ಸರ್ವೇ ಉಸ್ತುವರಿ | 574 ಹುದ್ದೆಗಳು |
ಒಟ್ಟು ಹುದ್ದೆಗಳು | 3444 |
ಸರ್ವೇಯರ್ | 25000/- |
ಸರ್ವೇ ಉಸ್ತುವರಿ | 21000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಸರ್ವೇಯರ್:-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ಸರ್ವೇ ಉಸ್ತುವರಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ 12ನೇ ತರಗತಿ/ ಪಿಯುಸಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಕರ್ನಾಟಕ ಹೈಕೋರ್ಟ್ ನೇಮಕಾತಿ 2023: ಹತ್ತನೇ ಮುಗಿದವರು ಕೂಡಲೇ ಅರ್ಜಿ ಹಾಕಿ: Karnataka HC Recruitment 2023
ಅರ್ಜಿ ಶುಲ್ಕ/ Application Fees:
ಸರ್ವೇಯರ್ ಹುದ್ದೆಗಳು: ರೂ. 944 ಪಾವತಿಸಬೇಕು
ಸರ್ವೇ ಉಸ್ತುವರಿ: ರೂ. 826 ಪಾವತಿಸಬೇಕು.
ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಸರ್ವೇಯರ್ ಹುದ್ದೆಗಳು: 18-40 ವಯೋಮಿತಿ
ಸರ್ವೇ ಉಸ್ತುವರಿ: 21-40 ವಯೋಮಿತಿ
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವಯೋಮಿತಿ
ಇತರೆ ಹಿಂದೂಳಿದ ವರ್ಗ: 03 ವಯೋಮಿತಿ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವಯೋಮಿತಿ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ONLINE ಮೂಲಕ ಅರ್ಜಿಗಳನ್ನು ದಿನಾಂಕ 19.06.2023 ರಿಂದ 05.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.bharatiyapashupalan.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ Website ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-07-2023
Important Links/ ಪ್ರಮುಖ ಲಿಂಕುಗಳು:
10
Supar
Hubli Dharwad Karnataka
chansabmattesabanavar@gmail.com
Bpnl
Pingback: ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jo
Pingback: ಹಣಕಾಸು ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ 36 ಹುದ್ದೆಗಳಿಗೆ ಅರ್ಜಿ ಆಹ್ವಾನ: Finance Dept. Jobs 2023 - edut
Pingback: ಹಾಲು ಉತ್ಪಾದಕರ ಸಹಕಾರ ಸಂಘದ ನೇಮಕಾತಿ: KMF TUMUL 219 ಹುದ್ದೆಗಳ ನೇಮಕಾತಿ| Admit Card| Exam Date: KMF TUMUL Jobs 2023 - edutechkannada.com
Nange government job bekide