ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BRBNMPL Recruitment 2024

Click to Share

ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BRBNMPL Recruitment 2024

ಕರ್ನಾಟಕದಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನ ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ,  ಸೇಫ್ಟಿ ಆಫೀಸರ್ ಸೇರಿದಂತೆ  ವಿವಿಧ ಹುದ್ದೆಗಳ ಭರ್ತಿಗೆ  ಇಚ್ಛೆ ಇರುವ ಅಭ್ಯರ್ಥಿಗಳಿಂದ  ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 21-05-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/-

ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್

ಹುದ್ದೆಗಳ ಹೆಸರು: ಮುಖ್ಯ ಕಲ್ಯಾಣ ಅಧಿಕಾರಿ, ಕಲ್ಯಾಣ ಅಧಿಕಾರಿ & ಇತರೆ

ಹುದ್ದೆಗಳ ಸಂಖ್ಯೆ: 07 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕ

 

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಖಾಲಿ ಹುದ್ದೆಗಳು
ಮುಖ್ಯ ಕಲ್ಯಾಣ ಅಧಿಕಾರಿ 01
ಕಲ್ಯಾಣ ಅಧಿಕಾರಿ 02
ಸುರಕ್ಷತಾ ಅಧಿಕಾರಿ 02

ವೇತನ ಶ್ರೇಣಿ:

ಹುದ್ದೆಗಳ ಹೆಸರು ವೇತನ
ಮುಖ್ಯ ಕಲ್ಯಾಣ ಅಧಿಕಾರಿ 69700/-
ಕಲ್ಯಾಣ ಅಧಿಕಾರಿ 56100/-
ಸುರಕ್ಷತಾ ಅಧಿಕಾರಿ 56100/-

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಲಾದ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಹುದ್ದೆಗಳ ಹೆಸರು ವಿದ್ಯಾರ್ಹತೆ
ಮುಖ್ಯ ಕಲ್ಯಾಣ ಅಧಿಕಾರಿ ಯಾವುದೇ ಪದವಿ
ಕಲ್ಯಾಣ ಅಧಿಕಾರಿ ಯಾವುದೇ ಪದವಿ
ಸುರಕ್ಷತಾ ಅಧಿಕಾರಿ ಬಿಎಸ್ಸಿ (ಫಿಸಿಕ್ಸ್ & ಕೆಮಿಸ್ಟ್ರಿ)

ಅರ್ಜಿ ಶುಲ್ಕ  :

ರೂ. 300/- ಮಾತ್ರ (ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ತುಂಬಲಾಗುತ್ತದೆ)

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 21.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ I ಒಟ್ಟು ಹುದ್ದೆಗಳು – 126

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BRBNMPL Recruitment 2024

  1. Pingback: ನಗರಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Apply Jobs 2024 - EduTech Kannad

  2. B Bhavyasree says:

    Reserve bank currency printing

Leave a Reply

Your email address will not be published. Required fields are marked *