ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಯೋಜನಾ ಸಂಯೋಜಕರು & ನೋಡಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BSCL Jobs 2024

Click to Share

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಯೋಜನಾ ಸಂಯೋಜಕರು & ನೋಡಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BSCL Jobs 2024

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಬೆಳಗಾವಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. BSCL ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಕೋಅರ್ಡಿನೇಟರ್ ಮತ್ತು ನೊಡಲ್ ಆಫೀಸರ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 12-07-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

Belagavi Smart City Limited   ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ: BSCL Recruitment 2024

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಕೋಅರ್ಡಿನೇಟರ್ 01 ಹುದ್ದೆ
ಪರಿಸರ & ಸಾಮಾಜಿಕ ಸುರಕ್ಷತೆ ನೊಡಲ್ ಆಫೀಸರ್ 01 ಹುದ್ದೆ

ವೇತನ ಶ್ರೇಣಿ / Salary: BSCL Recruitment 2024

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಯಮಾವಳಿಗಳನ್ವಯ ತಿಂಗಳಿಗೆ ನಿಗದಿಪಡಿಸಿದ ವೇತನ ನೀಡಲಾಗುತ್ತದೆ

Qualification/ ಅರ್ಹತೆಗಳು: BSCL Recruitment 2024

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 3-7 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ/ Age: BSCL Recruitment 2024

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Processing Fees: BSCL Recruitment 2024

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure? BSCL Recruitment 2024

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ/ How to Apply – BSCL Recruitment 2024

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 12-07-2024 ರ ಒಳಗಾಗಿ ತಲುಪುವಂತೆ Belagavi Smart City Limited, 1st Floor, BUDA Office, Ashok Nagar, Belagavi-590016 ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.

ಜಿಲ್ಲಾ ನ್ಯಾಯಾಲಯ ಹಾವೇರಿಯಲ್ಲಿ  ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು: BSCL Recruitment 2023

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 04-07-2024        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 12-07-2024

ಅಧಿಕೃತ ಲಿಂಕ್/ Official Links: BSCL Recruitment 2024

ಅರ್ಜಿ ನಮೂನೆ/ Application form

ನೋಟಿಫಿಕೇಶನ್/ Notification


Click to Share

Leave a Comment

Your email address will not be published. Required fields are marked *

Scroll to Top