BSCL Recruitment 2023: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ DGM ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಬೆಳಗಾವಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. BSCL ನಲ್ಲಿ ಖಾಲಿ ಇರುವ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 01-01-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ
Belagavi Smart City Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ: BSCL Recruitment 2023
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಡೆಪ್ಯೂಟಿ ಜನರಲ್ ಮ್ಯಾನೇಜರ್ | 01 ಹುದ್ದೆ |
ವೇತನ ಶ್ರೇಣಿ / Salary: BSCL Recruitment 2023
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಯಮಾವಳಿಗಳನ್ವಯ ತಿಂಗಳಿಗೆ ನಿಗದಿಪಡಿಸಿದ ವೇತನ ನೀಡಲಾಗುತ್ತದೆ
Qualification/ ಅರ್ಹತೆಗಳು: BSCL Recruitment 2023
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ/ Age: BSCL Recruitment 2023
ಅಭ್ಯರ್ಥಿಗಳು ಗರಿಷ್ಟ ಅಂದರೇ 65 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Processing Fees: BSCL Recruitment 2023
ಅರ್ಜಿ ಶುಲ್ಕಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Procedure? BSCL Recruitment 2023
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ/ How to Apply – BSCL Recruitment 2023
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 01-01-2024 ರ ಒಳಗಾಗಿ ತಲುಪುವಂತೆ Belagavi Smart City Limited, 1st Floor, BUDA Office, Ashok Nagar, Belagavi-590016 ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.
ಅರ್ಜಿ ಸಲ್ಲಿಸುವ ದಿನಾಂಕಗಳು: BSCL Recruitment 2023
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 20-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 01-01-2024
ಅಧಿಕೃತ ಲಿಂಕ್/ Official Links: BSCL Recruitment 2023
ನೋಟಿಫಿಕೇಶನ್/ Notification
Pingback: ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 16 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- CUK Recruitme
Pingback: ಜಿಲ್ಲಾ ಆರೋಗ್ಯ ಇಲಾಖೆಯ ಕಛೇರಿಯಲ್ಲಿ ಖಾಲಿ ಇರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Yadgiri Online Application 2023 - EduTech Kannada
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ