BSCL Recruitment 2023: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Click to Share

BSCL Recruitment 2023: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಬೆಳಗಾವಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. BSCL ನಲ್ಲಿ ಖಾಲಿ ಇರುವ ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಜುಲೈ 28 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- RCUB Guest Lecturer Recruitment 2023

Belagavi Smart City Limited   ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ

ಹುದ್ದೆಗಳ ವಿವರವನ್ನು ಗಮನಿಸಿ: BSCL Recruitment 2023

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಮುಖ್ಯ ಹಣಕಾಸು ಅಧಿಕಾರೊ 01 ಹುದ್ದೆ

ವೇತನ ಶ್ರೇಣಿ / Salary: BSCL Recruitment 2023

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಯಮಾವಳಿಗಳನ್ವಯ ತಿಂಗಳಿಗೆ ನಿಗದಿಪಡಿಸಿದ ವೇತನ ನೀಡಲಾಗುತ್ತದೆ

Qualification/ ಅರ್ಹತೆಗಳು: BSCL Recruitment 2023

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ (ಹಣಕಾಸು) ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ CFO/ CAO ಆಗಿ ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ/ Age: BSCL Recruitment 2023

ಅಭ್ಯರ್ಥಿಗಳು ಗರಿಷ್ಟ ಅಂದರೇ 65 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Processing Fees: BSCL Recruitment 2023

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure? BSCL Recruitment 2023

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ/ How to Apply – BSCL Recruitment 2023

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 28-07-2023 ರ ಒಳಗಾಗಿ ತಲುಪುವಂತೆ Belagavi Smart City Limited, 1st Floor, BUDA Office, Ashok Nagar, Belagavi-590016 ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.

ಅರ್ಜಿ ಸಲ್ಲಿಸುವ ದಿನಾಂಕಗಳು: BSCL Recruitment 2023

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 19-07-2023        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-07-2023

ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ : Canara Bank Recruitment 2023

ಅಧಿಕೃತ ಲಿಂಕ್/ Official Links: BSCL Recruitment 2023

ನೋಟಿಫಿಕೇಶನ್/ Notification

ಅರ್ಜಿ ನಮೂನೆ/ Application form

ಅಧಿಕೃತ ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to BSCL Recruitment 2023: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

  1. Pingback: KREIS 2876 ಹುದ್ದೆಗಳ ಭರ್ತಿ| KPSC ಯಿಂದ ಕ್ರೈಸ್ ಶಿಕ್ಷಕರು, FDA ಸೇರಿ ವಿವಿಧ ಹುದ್ದೆಗಳ ಭರ್ತಿ ಕುರಿತಂತೆ ಪ್ರಮುಖ ಸೂಚನೆ| KPS

  2. Pingback: NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2023 - edutechkannada.com

Leave a Reply

Your email address will not be published. Required fields are marked *