ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF GD Recruitment 2024

Click to Share

ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF GD Recruitment 2024

ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 38 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ)  & ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 15, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-

BSF ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
HC (Plumber) 01
HC (Carpenter) 01
Constable (Generator Operator) 13
Constable (Generator Mechanic) 14
Constable (Lineman) 09
Total Posts 38

ವೇತನ ಶ್ರೇಣಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
HC (Plumber) 25500-81100
HC (Carpenter) 25500-81100
Constable (Generator Operator) 21700-69100
Constable (Generator Mechanic) 21700
Constable (Lineman) 21700

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು & ಸಂಬಂದಿಸಿದ ಟ್ರೇಡ್ ನಲ್ಲಿ ಐಟಿಐ  ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 100/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯಲ್ಲಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ https://rectt.bsf.gov.in     ವೆಬ್ಸೈಟ್ ನಲ್ಲಿ ದಿನಾಂಕ 15-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 17-03-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-04-2024

ಅಧಿಕೃತ ಲಿಂಕ್/ Official Links:

Download the Notification

Apply Online


Click to Share

1 thought on “ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF GD Recruitment 2024”

  1. Pingback: KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Apply now 2024 - EduTech Ka

Leave a Comment

Your email address will not be published. Required fields are marked *

Scroll to Top