ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF GD Recruitment 2024
ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 38 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) & ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 15, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-
BSF ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
HC (Plumber) | 01 |
HC (Carpenter) | 01 |
Constable (Generator Operator) | 13 |
Constable (Generator Mechanic) | 14 |
Constable (Lineman) | 09 |
Total Posts | 38 |
ವೇತನ ಶ್ರೇಣಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
HC (Plumber) | 25500-81100 |
HC (Carpenter) | 25500-81100 |
Constable (Generator Operator) | 21700-69100 |
Constable (Generator Mechanic) | 21700 |
Constable (Lineman) | 21700 |
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು & ಸಂಬಂದಿಸಿದ ಟ್ರೇಡ್ ನಲ್ಲಿ ಐಟಿಐ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯಲ್ಲಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ https://rectt.bsf.gov.in ವೆಬ್ಸೈಟ್ ನಲ್ಲಿ ದಿನಾಂಕ 15-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 17-03-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-04-2024
ಅಧಿಕೃತ ಲಿಂಕ್/ Official Links:
Pingback: KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KPSC KAS Apply now 2024 - EduTech Ka