BSF ನಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF Grp B & C Recruitment 2024
ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 141 ಗ್ರೂಪ್ ಬಿ & ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30 ದಿನಗಳ ಕಾಲಾವಕಾಶಗಳನ್ನು ನೀಡಲಾಗಿದೆ. ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು SSC ಪ್ರಾದೇಶಿಕ ಕಛೇರಿಗಳಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ:
BSF ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ನೈಋತ್ಯ ರೈಲ್ವೇ ಹುಬ್ಬಳ್ಳಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/-
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಎಸ್.ಐ (ಸ್ಟಾಫ್ ನರ್ಸ್) | 14 |
ಎ.ಎಸ್.ಐ (ಲ್ಯಾಬ್ ಟೆಕ್) | 38 |
ಎ.ಎಸ್.ಐ (ಫಿಸಿಯೋಥೆರಾಫಿ) | 47 |
ಎಸ್.ಐ (ವೆಹಿಕಲ್ ಮೆಕ್ಯಾನಿಕ್) | 03 |
ಕಾನ್ಸ್ಟೇಬಲ್ | 34 |
ಹೆಡ್ ಕಾನ್ಸ್ಟೇಬಲ್ (ವೆಟರ್ನರಿ) | 03 |
ಇನ್ಸ್ಪೆಕ್ಟರ್ (ಲೈಬ್ರೆರಿಯನ್) | 02 |
ಒಟ್ಟು ಹುದ್ದೆಗಳು | 141 |
ವೇತನ ಶ್ರೇಣಿ:
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಎಸ್.ಐ (ಸ್ಟಾಫ್ ನರ್ಸ್) | 35400-112400 |
ಎ.ಎಸ್.ಐ (ಲ್ಯಾಬ್ ಟೆಕ್) | 29200-92300 |
ಎ.ಎಸ್.ಐ (ಫಿಸಿಯೋಥೆರಾಫಿ) | 29200-92300 |
ಎಸ್.ಐ (ವೆಹಿಕಲ್ ಮೆಕ್ಯಾನಿಕ್) | 35400-112400 |
ಕಾನ್ಸ್ಟೇಬಲ್ | 21400-69100 |
ಹೆಡ್ ಕಾನ್ಸ್ಟೇಬಲ್ (ವೆಟರ್ನರಿ) | 25500-81100 |
ಇನ್ಸ್ಪೆಕ್ಟರ್ (ಲೈಬ್ರೆರಿಯನ್) | 44900-142400 |
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ಬೋರ್ಡ್ ನಿಂದ ಹತ್ತನೇ/ ಪಿಯುಸಿ/ ಡಿಪ್ಲೋಮಾ/ ಐಟಿಐ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯಲ್ಲಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ https://rectt.bsf.gov.in ವೆಬ್ಸೈಟ್ ನಲ್ಲಿ ದಿನಾಂಕ 17-05-2024 ರಿಂದ ಅರ್ಜಿ ಪ್ರಾರಂಭವಾಗಿದೆ. ಜೂನ್ 17, 2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 17-05-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 17-06-2024
ಅಧಿಕೃತ ಲಿಂಕ್/ Official Links: