BSF  ನಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF Grp B & C Recruitment 2024

Click to Share

BSF  ನಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF Grp B & C Recruitment 2024

ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 141 ಗ್ರೂಪ್ ಬಿ & ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30 ದಿನಗಳ ಕಾಲಾವಕಾಶಗಳನ್ನು ನೀಡಲಾಗಿದೆ.  ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

 ಬೆಂಗಳೂರು SSC ಪ್ರಾದೇಶಿಕ ಕಛೇರಿಗಳಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ:

BSF ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ನೈಋತ್ಯ ರೈಲ್ವೇ ಹುಬ್ಬಳ್ಳಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/- 

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಎಸ್.ಐ (ಸ್ಟಾಫ್ ನರ್ಸ್) 14
ಎ.ಎಸ್.ಐ (ಲ್ಯಾಬ್ ಟೆಕ್) 38
ಎ.ಎಸ್.ಐ (ಫಿಸಿಯೋಥೆರಾಫಿ) 47
ಎಸ್.ಐ (ವೆಹಿಕಲ್ ಮೆಕ್ಯಾನಿಕ್) 03
ಕಾನ್ಸ್ಟೇಬಲ್ 34
ಹೆಡ್ ಕಾನ್ಸ್ಟೇಬಲ್ (ವೆಟರ್ನರಿ) 03
ಇನ್ಸ್ಪೆಕ್ಟರ್ (ಲೈಬ್ರೆರಿಯನ್) 02
ಒಟ್ಟು ಹುದ್ದೆಗಳು 141

 

ವೇತನ ಶ್ರೇಣಿ:

ಹುದ್ದೆಗಳ ಹೆಸರು ವೇತನ ಶ್ರೇಣಿ
ಎಸ್.ಐ (ಸ್ಟಾಫ್ ನರ್ಸ್) 35400-112400
ಎ.ಎಸ್.ಐ (ಲ್ಯಾಬ್ ಟೆಕ್) 29200-92300
ಎ.ಎಸ್.ಐ (ಫಿಸಿಯೋಥೆರಾಫಿ) 29200-92300
ಎಸ್.ಐ (ವೆಹಿಕಲ್ ಮೆಕ್ಯಾನಿಕ್) 35400-112400
ಕಾನ್ಸ್ಟೇಬಲ್ 21400-69100
ಹೆಡ್ ಕಾನ್ಸ್ಟೇಬಲ್ (ವೆಟರ್ನರಿ) 25500-81100
ಇನ್ಸ್ಪೆಕ್ಟರ್ (ಲೈಬ್ರೆರಿಯನ್) 44900-142400

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ಬೋರ್ಡ್ ನಿಂದ ಹತ್ತನೇ/ ಪಿಯುಸಿ/ ಡಿಪ್ಲೋಮಾ/ ಐಟಿಐ  ಮುಗಿಸಿರಬೇಕು.

 ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

 

ಅರ್ಜಿ ಶುಲ್ಕ:

GM/ OBC/ EWS 100/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯಲ್ಲಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ https://rectt.bsf.gov.in     ವೆಬ್ಸೈಟ್ ನಲ್ಲಿ  ದಿನಾಂಕ 17-05-2024 ರಿಂದ ಅರ್ಜಿ ಪ್ರಾರಂಭವಾಗಿದೆ. ಜೂನ್ 17, 2024 ರ  ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 17-05-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ:  17-06-2024

 

ಅಧಿಕೃತ ಲಿಂಕ್/ Official Links:

 ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ಅಧಿಕೃತ ಜಾಲತಾಣ/ Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *