ಕ್ಯಾಬಿನೆಟ್ ಸಚಿವಾಲಯ ಕಛೇರಿಯಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Cabinet Office Recruitment Notification 2023
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಚಿವಾಲಯದಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಲು 06/11/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Cabinet Secretariat ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಂಪ್ಯೂಟರ್ ಸೈನ್ಸ್/ ಮಾಹಿತಿ ತಂತ್ರಜ್ಞಾನ | 60 |
ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ | 48 |
ಸಿವಿಲ್ ಎಂಜಿನಿಯರಿಂಗ್ | 02 |
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 02 |
ಮ್ಯಾಥೆಮೆಟಿಕ್ಸ್ | 02 |
ಸ್ಟ್ಯಾಟಾಸ್ಟಿಕ್ಸ್ | 02 |
ಫಿಸಿಕ್ಸ್ | 05 |
ಕೆಮೆಸ್ಟ್ರಿ | 03 |
ಮೈಕ್ರೋ ಬಯೋಲಾಜಿ | 01 |
ಒಟ್ಟು ಹುದ್ದೆಗಳು | 125 |
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 90000/- ಅನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಬಿಎಸ್ಸಿ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ 30 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಪ.ಜಾ/ ಪಪಂ ವರ್ಗದವರಿಗೆ 5 ವರ್ಷ & ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 06-11-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 06-11-2023
ಅಧಿಕೃತ ಲಿಂಕ್/ Official Links: