ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment 2024
ಭಾರತೀಯ ಲೆಕ್ಕ ನಿಯಂತ್ರಕ & ಮಹಾ ಲೆಕ್ಕ ಪರಿಶೋಧನಾ ಇಲಾಖೆಯಿಂದ ಕ್ರೀಡಾ ಮೀಸಲಾತಿಯಲ್ಲಿ ಲಭ್ಯವಿರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಾದ ಕ್ಲರ್ಕ್ & ಅಕೌಂಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 28-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Comptroller and Auditor General of India ನಿಂದ Meritorious Sportsperson ಮೀಸಲಾತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಭಾರತೀಯ ಲೆಕ್ಕ ನಿಯಂತ್ರಕ & ಮಹಾ ಲೆಕ್ಕ ಪರಿಶೋಧನಾ ಇಲಾಖೆ
ಹುದ್ದೆಯ ಹೆಸರು: ಕ್ಲರ್ಕ್ & ಅಕೌಂಟೆಂಟ್
ಹುದ್ದೆಗಳ ಸಂಖ್ಯೆ- 211
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಆಡಿಟರ್/ ಅಕೌಂಟೆಂಟ್ | 99 |
ಕ್ಲರ್ಕ್/ ಡಾಟಾ ಎಂಟ್ರಿ ಆಪರೇಟರ್ | 112 |
ಒಟ್ಟು ಹುದ್ದೆಗಳು | 211 |
ವೇತನ/ Salary
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಹುದ್ದೆಗಳ ಹೆಸರು | ಮೂಲವೇತನ |
ಆಡಿಟರ್/ ಅಕೌಂಟೆಂಟ್ | Level 2: 19900-63200 |
ಕ್ಲರ್ಕ್/ ಡಾಟಾ ಎಂಟ್ರಿ ಆಪರೇಟರ್ | Level 2: 19900-63200 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಆಡಿಟರ್/ ಅಕೌಂಟೆಂಟ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಕ್ಲರ್ಕ್/ ಡಾಟಾ ಎಂಟ್ರಿ ಆಪರೇಟರ್: ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28.12.2023 ರಿಂದ 28.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CAG ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-01-2024
Important Links/ ಪ್ರಮುಖ ಲಿಂಕುಗಳು:
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Jobs 2024 - EduTech Kannad
Yes