ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment Notification 2024

Click to Share

ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment Notification 2024

ಭಾರತೀಯ ಲೆಕ್ಕ ನಿಯಂತ್ರಕ & ಮಹಾ ಲೆಕ್ಕ ಪರಿಶೋಧನಾ ಇಲಾಖೆಯಿಂದ ಕ್ರೀಡಾ ಮೀಸಲಾತಿಯಲ್ಲಿ ಲಭ್ಯವಿರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಾದ ಕ್ಲರ್ಕ್ & ಅಕೌಂಟೆಂಟ್ ಹುದ್ದೆಗಳ ನೇರ ನೇಮಕಾತಿಗೆ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 28-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Comptroller and Auditor General of India ನಿಂದ Meritorious Sportsperson ಮೀಸಲಾತಿಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ಲೆಕ್ಕ ನಿಯಂತ್ರಕ & ಮಹಾ ಲೆಕ್ಕ ಪರಿಶೋಧನಾ ಇಲಾಖೆ

ಹುದ್ದೆಯ ಹೆಸರು: ಕ್ಲರ್ಕ್ & ಅಕೌಂಟೆಂಟ್

ಹುದ್ದೆಗಳ ಸಂಖ್ಯೆ- 211

ಕೆಲಸದ ಸ್ಥಳ: ಭಾರತದಾಧ್ಯಂತಾ

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಆಡಿಟರ್/ ಅಕೌಂಟೆಂಟ್ 99
ಕ್ಲರ್ಕ್/ ಡಾಟಾ ಎಂಟ್ರಿ ಆಪರೇಟರ್ 112
ಒಟ್ಟು ಹುದ್ದೆಗಳು 211

ವೇತನ/ Salary

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಹುದ್ದೆಗಳ ಹೆಸರು ಮೂಲವೇತನ
ಆಡಿಟರ್/ ಅಕೌಂಟೆಂಟ್ Level 2: 19900-63200
ಕ್ಲರ್ಕ್/ ಡಾಟಾ ಎಂಟ್ರಿ ಆಪರೇಟರ್ Level 2: 19900-63200

ಶೈಕ್ಷಣಿಕ ಅರ್ಹತೆಗಳು/ Educational Qualification:

ಆಡಿಟರ್/ ಅಕೌಂಟೆಂಟ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಕ್ಲರ್ಕ್/ ಡಾಟಾ ಎಂಟ್ರಿ ಆಪರೇಟರ್: ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ  ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 27 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28.12.2023 ರಿಂದ 28.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CAG ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment Notification 2024

  1. Pingback: ಕರ್ನಾಟಕದ ಅಣುಶಕ್ತಿ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AECS Kaiga Jobs 2

  2. Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜ

Leave a Reply

Your email address will not be published. Required fields are marked *